ಚನ್ನಪಟ್ಟಣ: ತಾಲ್ಲೂಕಿನ ಗೌಡಗೆರೆ ಚಾಮುಂಡೇಶ್ವರಿ ಬಸವಪ್ಪ ಕ್ಷೇತ್ರದಲ್ಲಿ ಡಿ.1ರಂದು ಲಕ್ಷ ದೀಪೋತ್ಸವ ಹಮ್ಮಿಕೊಳ್ಳಲಾಗಿದೆ ಎಂದು ಕ್ಷೇತ್ರದ ಧರ್ಮದರ್ಶಿ ಮಲ್ಲೇಶ್ ಗುರೂಜಿ ತಿಳಿಸಿದರು.

ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕ್ಷೇತ್ರದ ಬಸಪ್ಪನವರ ಜನ್ಮದಿನ ಹಾಗೂ ಕಾರ್ತಿಕ ಮಾಸದ ಅಂಗವಾಗಿ ಲಕ್ಷ ದೀಪೋತ್ಸವ ಹಮ್ಮಿಕೊಳ್ಳಲಾಗಿದೆ ಎಂದರು.

ಅಂದು ಬೆಳಿಗ್ಗೆ 11ಕ್ಕೆ ಬಸವಪ್ಪ ಜನ್ಮದಿನದ ಆಚರಣೆ ಹಮ್ಮಿಕೊಳ್ಳಲಾಗಿದೆ. ಸಂಜೆ 6ಕ್ಕೆ ನಡೆಯಲಿರುವ ಲಕ್ಷ ದೀಪೋತ್ಸವಕ್ಕೆ ಗಣ್ಯರು ಚಾಲನೆ ನೀಡಲಿದ್ದಾರೆ ಎಂದು ತಿಳಿಸಿದರು.

ದೀಪೋತ್ಸವ ಅಂಗವಾಗಿ ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ ಜರುಗಲಿದೆ. ಕಾರ್ಯಕ್ರಮಕ್ಕೆ ಬರುವ ಭಕ್ತಾಧಿಗಳಿಗೆ ಊಟ, ನೀರು ಹಾಗೂ ವಸತಿ ಸವಲತ್ತು ಕಲ್ಪಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.