ರಾಮನಗರ: ಕೈಲಾಸ ದೇಶದ ಸಂಸ್ಥಾಪಕ, ಬಿಡದಿ ಧ್ಯಾನಪೀಠದ ಮುಖ್ಯಸ್ಥ ನಿತ್ಯಾನಂದ ಸ್ವಾಮೀಜಿ ಸದ್ಯ ಸಮಾಧಿ ಸ್ಥಿತಿ ತಲುಪಿದ್ದು, ನಿರಂತರ ಧ್ಯಾನದಲ್ಲಿ ನಿರತರಾಗಿದ್ದಾರೆ ಎಂಬ ಮಾಹಿತಿ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

ಕೈಲಾಸ ಪೀಠ ಹೆಸರಿನ ಫೇಸ್ಬುಕ್ ಪೇಜ್ನಲ್ಲಿ ಈ ಸಂಬಂಧ ಪೋಸ್ಟ್ ಹಾಕಲಾಗಿದ್ದು, ಅಲ್ಲಿ ನಿತ್ಯಾನಂದರ ಸಂದೇಶಗಳನ್ನು ಬರೆಯಲಾಗಿದೆ. ನಿತ್ಯಾನಂದ ಕೈ ಬರಹ ಇರುವ ಫೋಟೊ ಸಹ ಇದೆ. ‘ನಾನು ಸದ್ಯ ಸಮಾಧಿ ಸ್ಥಿತಿ ತಲುಪಿದ್ದು, ಮತ್ತೆ 2026ರ ವೇಳೆಗೆ ಲೌಕಿಕ ಜಗತ್ತಿನ ಚಟುವಟಿಕೆಗಳಿಗೆ ಹಿಂತಿರುಗುತ್ತೇನೆ’ ಎಂದು ಅದರಲ್ಲಿ ಬರೆಯಲಾಗಿದೆ.

‘ನಾನು ಈಗಾಗಲೇ ಸತ್ತು ಹೋಗಿದ್ದೇನೆ ಎಂದು ಕೆಲವರು ಸುದ್ದಿ ಹಬ್ಬಿಸಿದ್ದಾರೆ. ಅದೆಲ್ಲ ಸುಳ್ಳು. ಈಗಲೂ 27 ವೈದ್ಯರ ತಂಡ ನನ್ನನ್ನು ನೋಡಿಕೊಳ್ಳುತ್ತಿದೆ. ಸಮಾಧಿ ಸ್ಥಿತಿಯಲ್ಲಿದ್ದರೂ ನಿತ್ಯ ಶಿವ ಪೂಜೆ ಮಾಡುವುದನ್ನು ಬಿಟ್ಟಿಲ್ಲ. ಆದರೆ ನೀರು–ಆಹಾರ ಸ್ವೀಕರಿಸುತ್ತಿಲ್ಲ’ ಎಂದೂ ನಿತ್ಯಾನಂದ ಸ್ಪಷ್ಟನೆ ನೀಡಿದ್ದಾರೆ.

ಓದಿ...ಸರ್ಕಾರು ವಾರಿ ಪಾಟ Twitter Review: ಮಹೇಶ್–ಕೀರ್ತಿ ನಟನೆಗೆ ‘ಸೈ’ ಎಂದ ಪ್ರೇಕ್ಷಕ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.