ಬುಧವಾರ, 23 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಸೋಲೂರು: ಮಾಗಡಿಯಲ್ಲೇ ಇರಬೇಕೇ? ನೆಲಮಂಗಲಕ್ಕೆ ಸೇರಬೇಕೇ?

ಸುಧೀಂದ್ರ ಸಿ.ಕೆ.
Published : 30 ಸೆಪ್ಟೆಂಬರ್ 2024, 5:54 IST
Last Updated : 30 ಸೆಪ್ಟೆಂಬರ್ 2024, 5:54 IST
ಫಾಲೋ ಮಾಡಿ
Comments
ಸೋಲೂರು ಹೋಬಳಿ ಕೇಂದ್ರ
ಸೋಲೂರು ಹೋಬಳಿ ಕೇಂದ್ರ
ಸೋಲೂರು ಹೋಬಳಿಯನ್ನು ನೆಲಮಂಗಲ ತಾಲ್ಲೂಕಿಗೆ ಸೇರಿಸಬೇಕು ಎಂದು ಚಿಕ್ಕಬಳ್ಳಾಪುರದ ಬಿಜೆಪಿ ಸಂಸದ ಡಾ. ಕೆ. ಸುಧಾಕರ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬರೆದಿರುವ ಪತ್ರ
ಸೋಲೂರು ಹೋಬಳಿಯನ್ನು ನೆಲಮಂಗಲ ತಾಲ್ಲೂಕಿಗೆ ಸೇರಿಸಬೇಕು ಎಂದು ಚಿಕ್ಕಬಳ್ಳಾಪುರದ ಬಿಜೆಪಿ ಸಂಸದ ಡಾ. ಕೆ. ಸುಧಾಕರ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬರೆದಿರುವ ಪತ್ರ
ಸೋಲೂರು ಹೋಬಳಿಯನ್ನು ನೆಲಮಂಗಲಕ್ಕೆ ಸೇರಿಸಬೇಕೆಂಬುದು ಬಹುವರ್ಷಗಳ ಬೇಡಿಕೆ. ಈ ಕುರಿತು ಸಿ.ಎಂ ಮತ್ತು ಕಂದಾಯ ಸಚಿವರ ಜೊತೆಗೂ ಚರ್ಚಿಸಿಯೇ ಸಚಿವ ಸಂಪುಟಕ್ಕೆ ತರುವಂತೆ ಮನವಿ ಮಾಡಲಾಗಿದೆ
ಎನ್. ಶ್ರೀನಿವಾಸ್ ನೆಲಮಂಗಲ ಶಾಸಕ
ಮಾಗಡಿ ಭಾಗವಾಗಿರುವ ಸೋಲೂರು ಹೋಬಳಿಯನ್ನು ನೆಲಮಂಗಲಕ್ಕೆ ಸೇರಿಸುವುದರಿಂದ ಆಗುವ ಸಾಧಕ–ಬಾಧಕಗಳ ಕುರಿತು ಹೆಚ್ಚಿನ ಚರ್ಚೆಯ ಅಗತ್ಯವಿದೆ. ಹಾಗಾಗಿ ಈ ಕುರಿತು ಹೆಚ್ಚು ಪ್ರತಿಕ್ರಿಯೆ ನೀಡಲಾಗಿದೆ
ಎಚ್‌.ಸಿ. ಬಾಲಕೃಷ್ಣ ಮಾಗಡಿ ಶಾಸಕ
ಮತದಾನ ಮಾಡುವ ತಾಲ್ಲೂಕಿಗೆ ಹೋಬಳಿ ಸೇರುವುದರಿಂದ ಹೆಚ್ಚು ಅಭಿವೃದ್ಧಿಯಾಗುತ್ತದೆ. ಸೋಲೂರು ಜನರ ಅಭಿಪ್ರಾಯ ಪಡೆದು ನೆಲಮಂಗಲ ತಾಲ್ಲೂಕಿಗೆ ಹೋಬಳಿಯನ್ನು ಸೇರಿಸುವುದು ಸೂಕ್ತ
ಎಚ್.ಎಂ. ರೇವಣ್ಣ ರಾಜ್ಯಾಧ್ಯಕ್ಷ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT