ಬುಧವಾರ, 23 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಬಿಡದಿ: ಕ್ಯಾಮೆರಾ ಮುಂದೆಯೇ ಕಸದ ರಾಶಿ

Published : 9 ಅಕ್ಟೋಬರ್ 2024, 7:54 IST
Last Updated : 9 ಅಕ್ಟೋಬರ್ 2024, 7:54 IST
ಫಾಲೋ ಮಾಡಿ
Comments
ಕ್ಯಾಮರಾ ಅಳವಡಿಸಿರುವ ಬ್ಲಾಕ್ ಸ್ಪಾಟ್‌ಗಳಲ್ಲಿ ಕಸ ಹಾಕುತ್ತಿರುವ ಸಾರ್ವಜನಿಕರನ್ನು ಗುರುತಿಸಿ, ಅಂತವರಿಗೆ ದಂಡ ಹಾಕಲಾಗುತ್ತಿದೆ. ಮುಂದಿನ ದಿನಗಳಲ್ಲಿ ಇನ್ನು ಹಲವು ಕಡೆ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಿ, ಕಸ ಹಾಕುವವರ ವಿರುದ್ಧ ಕ್ರಮ ಜರುಗಿಸಲಾಗುವುದು.
–ಮನಸ್ರೃತಿ, ಪುರಸಭೆ ಪರಿಸರ ಅಭಿಯಂತರರು
ಪ್ಲಾಸ್ಟಿಕ್ ಕವರಗಳನ್ನು ಬ್ಯಾನ್ ಮಾಡಿದ್ದರೂ ಜನರು ಅತಿ ಹೆಚ್ಚು ಪ್ಲಾಸ್ಟಿಕ್‌ ಬಳಸುತ್ತಿದ್ದಾರೆ. ಪ್ಲಾಸ್ಟಿಕ್‌ನ ಕಸದ ರಾಶಿ ಕಣ್ಣಿಗೆ ರಾಚುತ್ತಿದೆ. ದಂಡ ಅಥವಾ ಸಿಸಿಟಿವಿ ಕ್ಯಾಮೆರಾಗಳ ಅಳವಡಿಕೆಯೇ ಇದಕ್ಕೆ ಪರಿಹಾರವಲ್ಲ, ಜನ ನಾಗರಿಕ ಪ್ರಜ್ಞೆ ಬೆಳೆಸಿಕೊಳ್ಳಬೇಕು.
–ರಾಜು, ಬಿಡದಿ ನಿವಾಸಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT