ಬುಧವಾರ, 23 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಶಿವಮೊಗ್ಗ: ಜಿಲ್ಲೆಯಲ್ಲಿ 53,324 ಅನರ್ಹ ಬಿಪಿಎಲ್‌ ಕಾರ್ಡ್ !

72 ಮಂದಿ ಸರ್ಕಾರಿ ನೌಕರರಿಗೆ ದಂಡ; ತೀವ್ರಗೊಂಡ ಪರಿಶೀಲನೆ
Published : 23 ಸೆಪ್ಟೆಂಬರ್ 2024, 6:34 IST
Last Updated : 23 ಸೆಪ್ಟೆಂಬರ್ 2024, 6:34 IST
ಫಾಲೋ ಮಾಡಿ
Comments
ಸರ್ಕಾರಿ ನ್ಯಾಯ ಬೆಲೆ ಅಂಗಡಿಯ ನೋಟ (ಪ್ರಜಾವಾಣಿ ಸಂಗ್ರಹ ಚಿತ್ರ)
ಸರ್ಕಾರಿ ನ್ಯಾಯ ಬೆಲೆ ಅಂಗಡಿಯ ನೋಟ (ಪ್ರಜಾವಾಣಿ ಸಂಗ್ರಹ ಚಿತ್ರ)
ಬಿಪಿಎಲ್‌ ಅನರ್ಹರ ಕಾರ್ಡ್‌ಗಳನ್ನು ಪತ್ತೆ ಮಾಡುವುದು ನಮ್ಮ ದೈನಂದಿನ ಕೆಲಸದ ಭಾಗವಾಗಿ ಮಾರ್ಪಟ್ಟಿದೆ. ಇಲಾಖೆಯ ಶಿರಸ್ತೆದಾರರು ಇನ್‌ಸ್ಪೆಕ್ಟರ್‌ಗಳು ಆ ಕೆಲಸಕ್ಕೆ ನಿಯೋಜನೆಗೊಂಡಿದ್ದಾರೆ.
–ಆರ್‌.ಅವಿನ್, ಉಪನಿರ್ದೇಶಕ ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ ಶಿವಮೊಗ್ಗ
ಸ್ವಂತಕ್ಕೆ ಕಾರು ಹೊಂದುವುದು ಇವತ್ತು ಐಷಾರಾಮಿ ಅಲ್ಲ. ಅವಶ್ಯಕತೆ. ಆದಾಯ ಮಿತಿಯೊಳಗೆ ಇದ್ದು ಕಾರು ಹೊಂದಿರುವವರ ಬಿಪಿಎಲ್‌ ಕಾರ್ಡ್ ರದ್ದುಪಡಿಸದಂತೆ ಸರ್ಕಾರ ಸುತ್ತೋಲೆ ಹೊರಡಿಸಿರುವುದು ಸ್ವಾಗತಾರ್ಹ
–ಎಚ್.ಆರ್.ಬಸವರಾಜಪ್ಪ, ಅಧ್ಯಕ್ಷ ರಾಜ್ಯ ರೈತ ಸಂಘ ಹಸಿರುಸೇನೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT