ಭದ್ರಾವತಿ: ಕನ್ನಡ ಸಾಹಿತ್ಯ ಪರಿಷತ್ ತಾಲ್ಲೂಕು ಘಟಕದಿಂದ ಈಚೆಗೆ ಕನ್ನಡದ ನ್ಯೂಟೌನ್ ಸಿದ್ದಾರ್ಥ ಅಂಧರ ಕೇಂದ್ರದಲ್ಲಿ ದಿವಂಗತ ಎಂ.ಮಲ್ಲಿಕಾರ್ಜುನ ಕೋಟಿ ದತ್ತಿ ಕಾರ್ಯಕ್ರಮ ನಡೆಯಿತು.

ನಗರದ ಬೈಪಾಸ್ ರಸ್ತೆ ವಿಶ್ವೇಶ್ವರಯ್ಯ ಸ್ಫೂರ್ತಿ ಇಂಟರ್ ನ್ಯಾಷನಲ್ ಶಿಕ್ಷಣ ಸಂಯೋಜಕಿ ಬಿ.ಮಮತಾ ನವೀನ್ ವಚನ ಸಾಹಿತ್ಯ ದತ್ತಿ ವಿಷಯ ಕುರಿತು ಉಪನ್ಯಾಸ ನೀಡಿದರು.

ಕಸಾಪ ತಾಲ್ಲೂಕು ಘಟಕದ ಅಧ್ಯಕ್ಷ ಕೊಡ್ಲು ಯಜ್ಞ ಅಧ್ಯಕ್ಷತೆ ವಹಿಸಿದ್ದರು. ಕರ್ನಾಟಕ ಜಾನಪದ ಪರಿಷತ್ ತಾಲ್ಲೂಕು ಘಟಕದ ಅಧ್ಯಕ್ಷ ಎಂ.ಆರ್.ರೇವಣ್ಣಪ್ಪ, ಕನ್ನಡ ಸಾಹಿತ್ಯ ಸಂಸ್ಕೃತಿ ವೇದಿಕೆ ಅಧ್ಯಕ್ಷ ಎಂ.ಎಸ್.ಸುಧಾಮಣಿ, ಸಿದ್ದಾರ್ಥ ಅಂಧರ ಕೇಂದ್ರದ ಅಧ್ಯಕ್ಷ ಶಿವಬಸಪ್ಪ, ಕನ್ನಡ ಸಾಹಿತ್ಯ ಪರಿಷತ್ ಕಾರ್ಯದರ್ಶಿ ಟಿ.ತಿಮ್ಮಪ್ಪ, ಕಮಲಾಕರ್, ದತ್ತಿದಾನಿ ನಾಗರತ್ನ ವಾಗಿಶ್ ಕೋಟಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.