ಶುದ್ಧ ಕುಡಿಯುವ ನೀರಿನ ಘಟಕಗಳ ನಿರ್ವಹಣೆ ಹಾಗೂ ರಿಪೇರಿಗೆ ಕ್ರಮ ಕೈಗೊಳ್ಳಲಾಗಿದೆ. ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿಯೂ ಅಧಿಕಾರಿಗಳಿಗೆ ಸೂಚಿಸಲಾಗಿದೆ.
ಲೋಖಂಡೆ ಸ್ನೇಹಲ್ ಸುಧಾಕರ್, ಜಿಲ್ಲಾ ಪಂಚಾಯಿತಿ ಸಿಇಒಪಟ್ಟಣದಲ್ಲಿ 24/7 ಶುದ್ಧ ಕುಡಿಯುವ ನೀರು ಪೂರೈಕೆಯಾಗುತ್ತಿದೆ. ಸಾರ್ವಜನಿಕರಿಗಾಗಿ 5 ಘಟಕಗಳನ್ನು ಸ್ಥಾಪಿಸಲಾಗಿದೆ. ಚಾಲ್ತಿಯಲ್ಲಿ ಇಲ್ಲದ ಘಟಕಗಳ ಬಗ್ಗೆ ಕೆಆರ್‌ಡಿಎಲ್‌ಗೆ ದೂರು ಸಲ್ಲಿಸಲಾಗಿದೆ.
ಸುಶೀಲ ಶೆಟ್ಟಿ, ಪಟ್ಟಣ ಪಂಚಾಯಿತಿ ಅಧ್ಯಕ್ಷೆಲಾಭ ನಷ್ಟದ ಲೆಕ್ಕಾಚಾರ ಇಲ್ಲದೆ ನೀರಿನ ಘಟಕಗಳನ್ನು ನಿರ್ವಹಿಸುವ ಯೋಜನೆ ರೂಪಿಸಿದ್ದರೆ ಅದು ಯಶಸ್ವಿಯಾಗುತ್ತಿತ್ತು. ಅಧಿಕಾರಿಗಳ ಬೇಜವಾಬ್ದಾರಿಯಿಂದಾಗಿ ಯೋಜನೆ ವಿಫಲವಾಗಿದೆ.
ಮಲ್ಲಿಕಾರ್ಜುನ ಹಕ್ರೆ, ಸಾಗರ ತಾಲ್ಲೂಕು ಪಂಚಾಯಿತಿ ಮಾಜಿ ಅಧ್ಯಕ್ಷತೀರ್ಥಹಳ್ಳಿ ತಾಲ್ಲೂಕಿನಲ್ಲಿ ನಿರ್ಮಾಣಗೊಂಡಿರುವ ಶುದ್ಧ ಕುಡಿಯುವ ನೀರಿನ ಘಟಕದಲ್ಲಿ ಕಾಯಿನ್‌ಗಳು ಸಮರ್ಪಕವಾಗಿ ಸಿಗುತ್ತಿಲ್ಲ
ಹಳೇಸೊರಬ ಸಮೀಪ ಜಯಂತಿ ಗ್ರಾಮದಲ್ಲಿರುವ ಶುದ್ಧ ಕುಡಿಯುವ ನೀರಿನ ಘಟಕ
ಹೊಸನಗರ ತಾಲ್ಲೂಕು ಕಾರಗಡಿಯಲ್ಲಿರುವ ಶುದ್ಧ ಕುಡಿಯುವ ನೀರು ಘಟಕ