ಶಿವಮೊಗ್ಗ: ಉತ್ತರ ಕರ್ನಾಟಕ ಭಾಗದ ಕಾರ್ಯಕರ್ತರ ಚಿಂತನ–ಮಂಥನ ಸಮಾವೇಶವನ್ನು ಅಕ್ಟೋಬರ್ 20ರಂದು ಬಾಗಲಕೋಟೆಯ ಶಿವಾನುಭವ ಮಂಟಪದಲ್ಲಿ ಏರ್ಪಡಿಸಲಾಗಿದೆ ಎಂದು ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಹೇಳಿದರು.

‘ಉತ್ತರ ಕರ್ನಾಟಕ ಭಾಗದ ಎಲ್ಲ ಸಮುದಾಯದ 25ಕ್ಕೂ ಅಧಿಕ ಸಾಧು–ಸಂತರು ಹಾಗೂ 2500ಕ್ಕೂ ಅಧಿಕ ಕಾರ್ಯಕರ್ತರು ಭಾಗವಹಿಸಲಿದ್ದಾರೆ. ಸಂಘಟನೆಗೆ (ಬ್ರಿಗೇಡ್ಗೆ) ಏನು ಹೆಸರು ಇರಿಸಬೇಕು? ಮುಂದಿನ ಕಾರ್ಯಕ್ರಮವನ್ನು ಎಲ್ಲಿ ಆಯೋಜಿಸಬೇಕು? ಭವಿಷ್ಯದ ರೂಪುರೇಷೆಗಳೇನು? ಎಂಬುದರ ಬಗ್ಗೆ ಸಾಧು–ಸಂತರು ಘೋಷಿಸಲಿದ್ದಾರೆ’ ಎಂದು ಸುದ್ದಿಗೋಷ್ಠಿಯಲ್ಲಿ ಮಂಗಳವಾರ ತಿಳಿಸಿದರು.

ಕರ್ನಾಟಕದಲ್ಲಿ ಯಾವ ರೀತಿಯಿಂದ ಸಂಘಟನೆ ಮಾಡಬೇಕು ಎಂಬುದರ ಕುರಿತು ಸಹ ಚರ್ಚೆ ಮಾಡಲಾಗುವುದು ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.