ಶಿವಮೊಗ್ಗ: ಸೋಗಾನೆ ಬಳಿ ನಿರ್ಮಾಣವಾಗುತ್ತಿರುವ ವಿಮಾನ ನಿಲ್ದಾಣ ಕಾಮಗಾರಿ 2022ರ ಡಿಸೆಂಬರ್ ಒಳಗೆ ಪೂರ್ಣಗೊಳ್ಳಲಿದೆ. 2022ರ ಫೆಬ್ರುವರಿಗೆ ವಿಮಾನ ಹಾರಾಟ ಆರಂಭಗೊಳ್ಳುವ ನಿರೀಕ್ಷೆ ಇದೆ ಎಂದುಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪಹೇಳಿದರು.

ವಿಮಾನ ನಿಲ್ದಾಣಕ್ಕೆ ಸೋಮವಾರ ಭೇಟಿ ನೀಡಿದ ನಂತರ ಅವರು ಸುದ್ದಿಗಾರರ ಜತೆ ಮಾತನಾಡಿದರು.2,050 ಮೀಟರ್ರನ್‌ವೇ3,200 ಮೀಟರ್‌ಗಳಿಗೆ ಹೆಚ್ವಿಸಲಾಗಿದೆ. ಇದರಿಂದಏರ್‌ಬಸ್ ಇಳಿಯಲು ಇದು ಅನುಕೂಲವಾಗಲಿದೆ. ಅದಕ್ಕೆ ಬೇಕಾದ ₹ 75 ಕೋಟಿ ರಾಜ್ಯ ಸರ್ಕಾರವೇ ಭರಿಸುತ್ತಿದೆ ಎಂದು ಮಾಹಿತಿ ನೀಡಿದರು.

ಉಡಾಣ್ ಯೋಜನೆಕಾರಣ ಪ್ರಯಾಣ ವೆಚ್ಚ ಕಡಿಮೆ ಇರಲಿದೆ.ಸಾಮಾನ್ಯ ಜನರೂ ವಿಮಾನಯಾನಮಾಡಬಹುದು. ಜಿಲ್ಲೆಯ ಸಮಗ್ರ ಅಭಿವದ್ಧಿಗೆ ಅನುಕೂಲವಾಗಲಿದೆ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.