ಮಂಗಳವಾರ, 19 ನವೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಶಿವಮೊಗ್ಗ: ಕೊಳಚೆ ನೀರು ಶುದ್ಧೀಕರಿಸುವ ‘ಇನ್‌ಲೈನ್’ ಚರಂಡಿ

ಗ್ರಾಮೀಣ ಭಾಗದಲ್ಲಿ ಚರಂಡಿ ತ್ಯಾಜ್ಯ ನೀರು ನಿರ್ವಹಣೆಗೆ ಹೊಸ ಮಾದರಿ; 34 ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಅನುಷ್ಠಾನ
Published : 14 ಅಕ್ಟೋಬರ್ 2023, 5:59 IST
Last Updated : 14 ಅಕ್ಟೋಬರ್ 2023, 5:59 IST
ಫಾಲೋ ಮಾಡಿ
Comments
ಜಿಲ್ಲೆಯಾದ್ಯಂತ ಯೋಜನೆಯನ್ನು ತ್ವರಿತಗತಿಯಲ್ಲಿ ಜಾರಿಗೊಳಿಸಲಾಗುತ್ತಿದೆ. ಪಂಚಾಯಿತಿ ಹಂತದಲ್ಲಿ ಯೋಜನೆಯ ಅಂದಾಜು ಮೊತ್ತ ₹1.5 ರಿಂದ ₹2 ಲಕ್ಷ. ಹಳ್ಳಿಗಳ ಅಭಿವೃದ್ಧಿ ಹಾಗೂ ನದಿ ಮೂಲಗಳ ಜೀವಂತಿಕೆ ಕಾಪಾಡುವುದು ಈ ಯೋಜನೆ ಉದ್ದೇಶ
-ಸ್ನೇಹಲ್ ಸುಧಾಕರ್ ಲೋಖಂಡೆ ಜಿ. ಪಂ. ಸಿಇಒ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT