ಶಿವಮೊಗ್ಗ: ಇಲ್ಲಿನ ಕುವೆಂಪು ರಸ್ತೆಯ ಜಿಲ್ಲಾ ಪಂಚಾಯ್ತಿ ಆಡಳಿತ ಕಚೇರಿಯ ಮತಗಟ್ಟೆ ಸಂಖ್ಯೆ 283ನ್ನು ಅರಮನೆ ಮಾದರಿಯಲ್ಲಿಉ ವಿನ್ಯಾಸಗೊಳಿಸಲಾಗಿದೆ. ಇದು ಎಲ್ಲರ ಗಮನ ಸೆಳೆಯುತ್ತಿದೆ.

ಮತಗಟ್ಟೆಯಲ್ಲಿ ಕರ್ತವ್ಯ ನಿರತ ಸಿಬ್ಬಂದಿ ರಾಜ-ರಾಣಿಯ ಪೋಷಾಕಿನಲ್ಲಿ ಗಮನ ಸೆಳೆಯುತ್ತಿದ್ದಾರೆ.

ಮತ ಹಾಕಿದ ನಂತರ ಮತದಾರರು ಕಿರೀಟ ಧರಿಸಿ, ಸಿಂಹಾಸನದಲ್ಲಿ ಕುಳಿತು ಸೆಲ್ಫಿ ಕ್ಲಿಕ್ಕಿಸಿಕೊಳ್ಳಲು, ಫೋಟೊ ತೆಗೆಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ.ಉ ಪ್ರಜಾಪ್ರಭುತ್ವದಲ್ಲಿ ಮತದಾರರೇ ಮಹಾರಾಜರು ಎಂಬ ಆಶಯದೊಂದಿಗೆ ಈ ವ್ಯವಸ್ಥೆ ಮಾಡಲಾಗಿದೆ ಎಂದು ಮತಗಟ್ಟೆ ಸಿಬ್ಬಂದಿ ಮಾಹಿತಿ ನೀಡಿದರು.
.Lok Sabha Polls Karnataka LIVE | ಮತದಾನ ಅಂತ್ಯ– ಬಹುತೇಕ ಶಾಂತಿಯುತ.ಈ ಬಾರಿ ಬೆಳಗಾವಿ ಕ್ಷೇತ್ರದಲ್ಲಿ ಇತಿಹಾಸ ಸೃಷ್ಟಿ ನಿಶ್ಚಿತ: ಲಕ್ಷ್ಮಿ ಹೆಬ್ಬಾಳಕರ.ಪ್ರಜ್ವಲ್ ಪ್ರಕರಣ | ಡಿ.ಕೆ.ಶಿವಕುಮಾರ್ ವಿರುದ್ಧವೂ ತನಿಖೆಯಾಗಲಿ: ಪ್ರಲ್ಹಾದ ಜೋಶಿ.ಹಣ, ಅಧಿಕಾರ ಬಲದ ಮೇಲೆ ಪ್ರಜಾತಂತ್ರ ವ್ಯವಸ್ಥೆ ನಡೆಯುವುದಿಲ್ಲ: ಜಗದೀಶ ಶೆಟ್ಟರ್.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.