ಶಿರಾಳಕೊಪ್ಪ: ಪಟ್ಟಣದ ಪುರಸಭೆಯ 7ನೇ ವಾರ್ಡ್ನ ಸದಸ್ಯ ಅನಿಲ್ ಕುಮಾರ್ ಅವರ ಅಕಾಲಿಕ ನಿಧನದಿಂದ ತೆರವಾಗಿದ್ದ ಪುರಸಭೆ ಸದಸ್ಯ ಸ್ಥಾನಕ್ಕೆ ನಡೆಯುತ್ತಿರುವ ಉಪಚುನಾವಣೆಗೆ ನಾಮಪತ್ರ ಸಲ್ಲಿಸಲು ಸೋಮವಾರ ಕೊನೆಯ ದಿನವಾಗಿದ್ದು, ಮೂವರು ಅಭ್ಯರ್ಥಿಗಳು ನಾಲ್ಕು ನಾಮಪತ್ರ ಸಲ್ಲಿಸಿದ್ದಾರೆ.

ಕಾಂಗ್ರೆಸ್ನಿಂದ ನಿರ್ಮಲಾ ಪ್ರಕಾಶ್, ಬಿಜೆಪಿಯಿಂದ ಮಂಜುನಾಥಯ್ಯ ಹಾಗೂ ಪಕ್ಷೇತರರಾಗಿ ವೀರೇಶಯ್ಯ ನಾಮಪತ್ರ ಸಲ್ಲಿಸಿದ್ದಾರೆ.

ನ. 14 ಉಮೇದುವಾರಿಕೆ ವಾಪಸ್ ಪಡೆಯಲು ಕೊನೆಯ ದಿನ. ನಾಮಪತ್ರ ಪರಿಶೀಲನೆ ನ. 12ರಂದು ನಡೆಯಲಿದೆ. ನ. 23ರಂದು ಬೆಳಿಗ್ಗೆ 7ರಿಂದ 5ರವರೆಗೆ ಮತದಾನ ನಡೆಯಲಿದೆ. ಮರುಮತದಾನ ಅವಶ್ಯವಿದ್ದಲ್ಲಿ ನ. 25ರಂದು ನಡೆಯಲಿದೆ. ಮತ ಎಣಿಕೆ ಪ್ರಕ್ರಿಯೆ ಹಾಗೂ ಫಲಿತಾಂಶ ನ. 26ರಂದು ತಾಲೂಕು ಕೇಂದ್ರದಲ್ಲಿ ನಡೆಯಲಿದೆ ಎಂದು ಚುನಾವಣೆ ಅಧಿಕಾರಿಗಳಾದ ಶೇಖರ್ ನಾಯಕ್ ಹಾಗೂ ಸಹಾಯಕ ಚುನಾವಣಾ ಅಧಿಕಾರಿ ರಾಘವೇಂದ್ರ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.