ಶಿವಮೊಗ್ಗ:ಲೋಕಸಭಾ ಉಪಚುನಾವಣೆಯಲ್ಲಿ ಶೇ 65ರಷ್ಟು ಮತದಾನವಾಗಿದೆ. ಸೊರಬದಲ್ಲಿ ಅತಿ ಹೆಚ್ಚು ಅಂದರೆ ಶೇ 77.96 ಹಾಗೂ ಶಿವಮೊಗ್ಗ ಗ್ರಾಮಾಂತರದಲ್ಲಿ ಅತಿ ಕಡಿಮೆ ಅಂದರೆ ಶೇ 51.45 ಮತದಾನವಾಗಿದೆ. ಅಭ್ಯರ್ಥಿಗಳ ಭವಿಷ್ಯ ಮತಯಂತ್ರಗಳಲ್ಲಿ ಅಡಕವಾಗಿದ್ದು, ಮಂಗಳವಾರ ಮಧ್ಯಾಹ್ನ ಹೊರಬೀಳಲಿದೆ.

ವಿಧಾನಸಭಾ ಕ್ಷೇತ್ರವಾರು ವಿವರ

ಶಿವಮೊಗ್ಗ ನಗರ 51.45

ಶಿವಮೊಗ್ಗ ಗ್ರಾಮಾಂತರ 69.91

ಭದ್ರಾವತಿ 56.98

ಶಿಕಾರಿಪುರ 74.19

ತೀರ್ಥಹಳ್ಳಿ 69.53

ಸೊರಬ 77.96

ಸಾಗರ 63.71

ಬೈಂದೂರು 58.90

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.