ಶಿವಮೊಗ್ಗ: ನಗರದ ಗಾಂಧಿಬಜಾರ್, ಭರಮಪ್ಪನಗರ, ಎಂ.ಕೆ.ಕೆ ರಸ್ತೆಗಳಲ್ಲಿ ಕಂಬಗಳನ್ನು ಬದಲಿಸುವ ಕಾಮಗಾರಿಯನ್ನು ಮೆಸ್ಕಾಂ ಹಮ್ಮಿಕೊಂಡಿದ್ದು, ವಿವಿಧೆಡೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ.

ಅ.25 ರಂದು ಬೆಳಿಗ್ಗೆ 9 ರಿಂದ ಸಂಜೆ 6 ರವರೆಗೆ ಗಾಂಧಿಬಜಾರ್, ಭರಮಪ್ಪನಗರ, ಎಂ.ಕೆ.ಕೆ ರಸ್ತೆ, ನಾಗಪ್ಪಕೇರಿ, ಉಪ್ಪಾರಕೇರಿ, ತಿರುಪಾಲಯ್ಯನ ಕೇರಿ, ಸಾವರ್ಕರ್ ನಗರ, ಪೆನ್ಷನ್ ಮೊಹಲ್ಲಾ, ಲಷ್ಕರ್ ಮೊಹಲ್ಲಾ, ಒ.ಬಿ.ಎಲ್ ರಸ್ತೆ, ಮಹಾರಾಜ ರಸ್ತೆ, ಅಶೋಕ ರಸ್ತೆ, ತುಳಜಾ ಭವಾನಿ ರಸ್ತೆ, ಉರ್ದು ಬಜಾರ್ ಮತ್ತು ಸುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.