ಶಿವಮೊಗ್ಗ: ರಿಪ್ಪನ್‌ಪೇಟೆ ಸಾಮಾಜಿಕ ಹೋರಾಟಗಾರ ಟಿ.ಆರ್. ಕೃಷ್ಣಪ್ಪತಮ್ಮ ಚಪ್ಪಲಿಯಲ್ಲಿ ತಾವೇ ಹೊಡೆದುಕೊಂಡರು.

ಮಂಗಳವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಗಾಂಧಿ ಹಂತಕ ಗೋಡ್ಸೆ ಒಬ್ಬ ಹಿಂದೂ ಭಯೋತ್ಪಧಕ ಎಂದು ಹೇಳಿಕೆ ನೀಡಿದ್ದ ನಟ ಕಮಲ್ ಹಾಸನ್‌ಗೆ ಚಪ್ಪಲಿ ತೂರಿದ್ದರಿಂದ ಅವರು ವಿಚಲಿತರಾಗಬೇಕಿಲ್ಲ. ಚಪ್ಪಲಿ ನಮ್ಮ ರಕ್ಷಣೆಗಾಗಿ ಇರುವುದು, ಅದು ಕನಿಷ್ಠವಲ್ಲ ಎಂದು ಪ್ರತಿಪಾಧಿಸುವಾಗ ಅವರು ತಮ್ಮ ಚಪ್ಪಲಿಯಲ್ಲಿ ಹೊಡೆದುಕೊಂಡರು.

ಕಾವಿವಸ್ತ್ರ ಧರಿಸಿ ಬಂದಿದ್ದ ಅವರು ಕಾವಿ ತೊಟ್ಟವರು ಸಮಾಜಕ್ಕೆ ವಿರುದ್ಧವಾಗಿ ನಡೆದುಕೊಳ್ಳಬಾರದು, ಸಾದ್ವಿ ಪ್ರಜ್ಞಾಸಿಂಗ್‌ಗಾಂಧಿ ಹಂತಕ ಗೋಡ್ಸೆ ಒಬ್ಬ ದೇಶ ಭಕ್ತ ಎಂದು ಹೇಳಿಕೆ ನೀಡಿರುವುದು ತಪ್ಪು. ಆದರೆ, ಆ ಬಗ್ಗೆ ಕ್ಷಮೆ ಕೇಳಿರುವುದು ಸ್ವಾಗತಾರ್ಹ. ಕಾವಿ ತೊಟ್ಟವರು ತಪ್ಪು ಮಾಡಬಾರದು ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.