ಶಿವಮೊಗ್ಗ: ತೀರ್ಥಹಳ್ಳಿ ಕ್ಷೇತ್ರದ ಮಾಜಿ ಶಾಸಕ ಕಿಮ್ಮನೆ ರತ್ನಾಕರ್ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜಕೀಯ ಕಾರ್ಯದರ್ಶಿ ಆಗಿ ನೇಮಿಸಲು ಒತ್ತಾಯಿಸಿ ಸರ್ಕಾರಕ್ಕೆ ಪತ್ರ ಬರೆದಿದ್ದೇನೆ ಎಂದು ಶಾಂತವೇರಿ ಗೋಪಾಲಗೌಡ ಸಮಾಜವಾದಿ ಅಧ್ಯಯನ ಕೇಂದ್ರ ಟ್ರಸ್ಟ್ ಅಧ್ಯಕ್ಷ ಕಲ್ಲೂರು ಮೇಘರಾಜ ತಿಳಿಸಿದ್ದಾರೆ.

ಅವರು ಚುನಾವಣೆಯಲ್ಲಿ ಸೋತಿರಬಹುದು. ಆದರೆ ಕ್ಷೇತ್ರದಲ್ಲಿ ಜನಪರ ಹೋರಾಟ ಹಾಗೂ ಅಭಿವೃದ್ಧಿ ಕಾರ್ಯಗಳನ್ನು ಜನರಿಗೆ ತಲುಪಿಸುವಲ್ಲಿ ಹಿಂದಿನಿಂದಲೂ ಶ್ರಮಿಸುತ್ತ ಬಂದಿದ್ದಾರೆ. ಅದನ್ನು ಪರಿಗಣಿಸಿ, ಮುಂದಿನ 2024ರ ಲೋಕಸಭಾ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಆಗಿ ಪರಿಗಣಿಸಬೇಕಾಗಿ ಪತ್ರದಲ್ಲಿ ವಿನಂತಿಸಿರುವುದಾಗಿ ಪ್ರಕಟಣೆಯಲ್ಲಿ ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.