ಶಿವಮೊಗ್ಗಲೋಕಸಭಾ ಕ್ಷೇತ್ರದ ಆಧಿಪತ್ಯಕ್ಕೆ ಬಿಜೆಪಿಯ ಹಾಲಿ ಸಂಸದ ಬಿ.ವೈ.ರಾಘವೇಂದ್ರ, ಜೆಡಿಎಸ್–ಕಾಂಗ್ರೆಸ್ ಮೈತ್ರಿಕೂಟದ ಜೆಡಿಎಸ್ ಅಭ್ಯರ್ಥಿ ಎಸ್.ಮಧು ಬಂಗಾರಪ್ಪ ಮಧ್ಯೆ ಈ ಬಾರಿಯೂ ಪೈಪೋಟಿ ಆರಂಭವಾಗಿದೆ. ಮಧು ಬಂಗಾರಪ್ಪ ಅವರನ್ನೇ ಮೈತ್ರಿಕೂಟದ ಅಭ್ಯರ್ಥಿ ಎಂದು ಘೋಷಿಸಲಾಗಿದೆ. ಎರಡು ಬಾರಿ ಸಂಸದರಾಗಿರುವ ರಾಘವೇಂದ್ರ ಹ್ಯಾಟ್ರಿಕ್ ಗೆಲುವಿಗಾಗಿ ಕಾರ್ಯತಂತ್ರ ರೂಪಿಸುತ್ತಿದ್ದಾರೆ. ಮಧು ಅವರು ರಾಘವೇಂದ್ರ ಅವರನ್ನು ಈ ಬಾರಿ ಮಣಿಸುವ ಮೂಲಕ ಕುಟುಂಬದ ಹಿಂದಿನ ಸೋಲುಗಳಿಗೆ ಸೇಡು ತೀರಿಸಿಕೊಳ್ಳುವ ಹುಮ್ಮಸ್ಸಿನಲ್ಲಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.