ತೀರ್ಥಹಳ್ಳಿ: ಸರ್ಕಾರದ ಧೋರಣೆ ಖಂಡಿಸಿ ತಾಲ್ಲೂಕಿನಾದ್ಯಂತ ಪ್ರಾಥಮಿಕ ಶಾಲಾ ಶಿಕ್ಷಕರು ಶಿಕ್ಷಕರು ಶಾಲೆಗಳಲ್ಲಿ ಶಿಕ್ಷಕರ ದಿನಾಚರಣೆ ಕಾರ್ಯಕ್ರಮವನ್ನು ಬಹಿಷ್ಕರಿಸಿದ್ದರು.

ಹೊಸ ವೃಂದ ಹಾಗೂ ನೇಮಕಾತಿ ನಿಯಮದ ಅನುಸಾರ ಮುಖ್ಯಶಿಕ್ಷಕರು ಬಡ್ತಿಯಿಂದ ವಂಚಿತರಾಗಿದ್ದಾರೆ. ವಿದ್ಯಾರ್ಹತೆ ಹೊಂದಿದ್ದರೂ ಪ್ರೌಢಶಾಲಾ ಸಹ ಶಿಕ್ಷಕ ಗ್ರೇಡ್-2ಗೆ ಅವಕಾಶ ಇಲ್ಲ. ವರ್ಗಾವಣೆ ಸಂದರ್ಭದಲ್ಲಿ ಖಾಲಿ ಹುದ್ದೆಗಳನ್ನು ಜಿ.ಪಿ.ಟಿ. ಹುದ್ದೆಗೆ ಅವಕಾಶ ಕಲ್ಪಿಸಿ ಶಿಕ್ಷಕ ಸಮುದಾಯಕ್ಕೆ ಅನ್ಯಾಯ ಮಾಡಲಾಗಿದೆ ಎಂದು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷೆ ಜಯಂತಿ ಎನ್.ಕೆ., ಪ್ರಧಾನ ಕಾರ್ಯದರ್ಶಿ ಲಕ್ಷಣ್ ಟಿ.ಆರ್. ಅವರು ಕ್ಷೇತ್ರ ಶಿಕ್ಷಣಾಧಿಕಾರಿಗೆ ಮನವಿ ಸಲ್ಲಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.