ಶಿವಮೊಗ್ಗ: ಚಾಲನಾ ಪರವಾನಗಿ (ಲೈಸೆನ್ಸ್) ಇಲ್ಲದಿದ್ದರೂ ಅಪ್ರಾಪ್ತ ವಯಸ್ಸಿನ ಮಗನಿಗೆ ಚಾಲನೆ ಮಾಡಲು ಸ್ಕೂಟರ್ ಕೊಟ್ಟಿದ್ದ ತಾಯಿಗೆ ಇಲ್ಲಿನ 3ನೇ ಎಸಿಜೆ ಹಾಗೂ ಜೆಎಂಎಫ್ ನ್ಯಾಯಾಲಯ ₹30 ಸಾವಿರ ದಂಡ ವಿಧಿಸಿದೆ.
.ಇನ್ನೂ 11.48 ಕೋಟಿ ಪ್ಯಾನ್ಗಳಿಗೆ ಜೋಡಣೆಯಾಗದ ಆಧಾರ್!: ₹ 601 ಕೋಟಿ ದಂಡ ಸಂಗ್ರಹ.
ಕಳೆದ ಜನವರಿ 30ರಂದು ಪೂರ್ವ ಸಂಚಾರ ಠಾಣೆಯ ಪಿಎಸ್ಐ ನವೀನ್ ಕುಮಾರ್ ಮಠಪತಿ ನಗರದ ಎಸ್ ಪಿಎಂ ರಸ್ತೆಯ ಕೋಟೆ ಆಂಜನೇಯನ ದೇವಾಲಯದ ಹತ್ತಿರ ವಾಹನ ತಪಾಸಣೆ ಮಾಡುವಾಗ 17 ವರ್ಷದ ಬಾಲಕ ವಾಹನ ಚಾಲನಾ ಪರವಾನಿಗೆ ಇಲ್ಲದೆ ಸ್ಕೂಟರ್ ಚಾಲನೆ ಮಾಡಿ ಸಂಚಾರಿ ನಿಯಮವನ್ನು ಉಲ್ಲಂಘನೆ ಮಾಡಿದ್ದನು.

ವಾಹನದ ಮಾಲೀಕರಾದ ಬಾಲಕನ ತಾಯಿಯ ವಿರುದ್ಧ ಶಿವಮೊಗ್ಗ ಪೂರ್ವ ಸಂಚಾರಿ ಪೊಲೀಸ್ ಠಾಣೆಯಲ್ಲಿ ಲಘು ಪ್ರಕರಣ ದಾಖಲಿಸಿ ನ್ಯಾಯಾಲಯಕ್ಕೆ ದೋಷಾರೋಪಣಾ ವರದಿ ಸಲ್ಲಿಸಿದ್ದರು. ಆರೋಪ ಪಟ್ಟಿ ಪರಿಶೀಲಿಸಿದ ನ್ಯಾಯಾಧೀಶರು ದಂಡ ವಿಧಿಸಿ ಆದೇಶಿಸಿದ್ದಾರೆ.
.ಬೆಂಗಳೂರು: ಬಾಲಕನಿಗೆ ಬೈಕ್ ನೀಡಿದ ಮಾಲೀಕನಿಗೆ ದಂಡ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.