ತಾಲ್ಲೂಖಿನಲ್ಲಿ 7450 ಹೆಕ್ಟೇರ್ ಪ್ರದೇಶದಲ್ಲಿ ಭತ್ತ ನಾಟಿ ಮಾಡಲಾಗಿದೆ. ಹವಾಮಾನ ವೈಪರೀತ್ಯದ ಕಾರಣ ಕೀಟಬಾಧೆ ತಗುಲಿದ್ದು ರೈತರು ಸಾಮೂಹಿಕವಾಗಿ ರೋಗ ನಿಯಂತ್ರಣ ಕ್ರಮ ಅನುಸರಿಸಬೇಕು.
–ಪ್ರವೀಣ್, ಸಹಾಯಕ ಕೃಷಿ ನಿರ್ದೇಶಕರು ಕೃಷಿ ಇಲಾಖೆಎಲೆ ಕವಚ ಒಣಗುವ ರೋಗ ಕಾಣಿಸಿಕೊಂಡಿರುವುದು
ತೀರ್ಥಹಳ್ಳಿ ತಾಲ್ಲೂಕಿನ ರೋಗ ಬಾಧಿತ ತರಿ ಜಮೀನು ವೀಕ್ಷಿಸುತ್ತಿರುವ ಕೃಷಿ ಇಲಾಖೆ ಅಧಿಕಾರಿಗಳು
ತೀರ್ಥಹಳ್ಳಿ ತಾಲ್ಲೂಕಿನ ರೋಗ ಬಾಧಿತ ತರಿ ಜಮೀನು ವೀಕ್ಷಿಸುತ್ತಿರುವ ಕೃಷಿ ಇಲಾಖೆ ಅಧಿಕಾರಿಗಳು