ಶುಕ್ರವಾರ, 22 ನವೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಕುಣಿಗಲ್: ಹೆದ್ದಾರಿ ವಿಸ್ತರಣೆಯಾಗಿದ್ದರೂ ಸುಗಮ ಸಂಚಾರಕ್ಕಿಲ್ಲ ಸುವ್ಯವಸ್ಥೆ

Published : 22 ಜುಲೈ 2024, 7:22 IST
Last Updated : 22 ಜುಲೈ 2024, 7:22 IST
ಫಾಲೋ ಮಾಡಿ
Comments
ಪುರಸಭೆ ಬಸ್ ನಿಲ್ದಾಣದ ಬಳಿ ಪಾದಚಾರಿ ಮಾರ್ಗದಲ್ಲಿಯೇ ವಾಹನ ನಿಲುಗಡೆ
ಪುರಸಭೆ ಬಸ್ ನಿಲ್ದಾಣದ ಬಳಿ ಪಾದಚಾರಿ ಮಾರ್ಗದಲ್ಲಿಯೇ ವಾಹನ ನಿಲುಗಡೆ
ಆಡಳಿತ ವೈಫಲ್ಯ
ಪುರಸಭೆ ಲೋಕೋಪಯೋಗಿ ಇಲಾಖೆ ಮತ್ತು ಪೊಲೀಸರ ಆಡಳಿತ ವೈಫಲ್ಯದಿಂದಾಗಿ ಜನರು ಪರದಾಡುವಂತಾಗಿದೆ. ರಸ್ತೆ ಅಭಿವೃದ್ಧಿಯಾದರೂ ಪಾದಚಾರಿ ಮಾರ್ಗ ಒತ್ತುವರಿಯಾಗಿದೆ. ತೆರವುಗೊಳಿಸುವಲ್ಲಿ ಅಧಿಕಾರಿಗಳು ವಿಫಲರಾಗಿದ್ದಾರೆ. ಪಾದಚಾರಿಗಳು ರಸ್ತೆಯಲ್ಲಿ ಓಡಾಡುವ ಅನಿವಾರ್ಯತೆ ಸೃಷ್ಟಿಯಾಗಿದೆ. ವಾಹನ ನಿಲುಗಡೆಗೆ ಸೂಕ್ತ ಕ್ರಮ ಕೈಗೊಳ್ಳಬೇಕು. ರವಿಚಂದ್ರ ವೈ.ಎಚ್. ಕುಣಿಗಲ್ ಅಭಿವೃದ್ಧಿ ಫೋರಂ ಅಧ್ಯಕ್ಷ ಜನರ ಪರದಾಟ ಪಟ್ಟಣದಲ್ಲಿ ಸಾರ್ವಜನಿಕರ ಆಸ್ತಿ ಪ್ರಭಾವಿಗಳ ಪಾಲಾಗುತ್ತಿದೆ. ಪ್ರಮುಖ ರಸ್ತೆಗಳ ಅಂಚಿನ ಜಾಗವನ್ನು ಗೂಡಂಗಡಿಗಳು ಆಕ್ರಮಿಸಿಕೊಂಡಿವೆ. ಪಾದಚಾರಿಗಳ ಒಡಾಟಕ್ಕೆ ಪರದಾಡುವಂತಾಗಿದೆ. ಕೆ.ಎಲ್.ಹರೀಶ್ ಪುರಸಭೆ ಮಾಜಿ ಅಧ್ಯಕ್ಷ ಶಿಸ್ತು ಕ್ರಮ ಅಗತ್ಯ ಸಂಚಾರ ನಿಯಮ ಉಲ್ಲಂಘಿಸುತ್ತಿರುವವರ ವಿರುದ್ಧ ಪೊಲೀಸರು ಕ್ರಮ ಕೈಗೊಳ್ಳಬೇಕು. ರಸ್ತೆ ಬದಿ ವಾಹನಗಳ ಪಾರ್ಕಿಂಗ್‌ ಮಾಡುವವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಬೇಕು. ಜನದಟ್ಟಣೆ ಸಮಯದಲ್ಲಿ ಗ್ರಾಮದೇವತಾ ವೃತ್ತದಿಂದ ಹುಚ್ಚಮಾಸ್ತಿಗೌಡ ವೃತ್ತದವರೆಗೆ ವಾಹನ ನಿಲುಗಡೆ ನಿಷೇದಿಸಬೇಕು. ಪಾದಚಾರಿ ಮಾರ್ಗ ಪಾದಚಾರಿಗಳಿಗೆ ಮೀಸಲಿರುವಂತೆ ನಿಗಾವಹಿಸಬೇಕು. ಸುಪ್ರೀತ್ ಸಾಯಿ ಸ್ಟುಡಿಯೊ ಕುಣಿಗಲ್‌

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT