ತುರುವೇಕೆರೆ: ಮಲ್ಲಾಘಟ್ಟ ಕೆರೆ ಅಭಿವೃದ್ಧಿಪಡಿಸಿ ಉತ್ತಮ ಪ್ರವಾಸಿ ತಾಣವನ್ನಾಗಿ ಮಾಡಲು ಶ್ರಮಿಸುವುದಾಗಿ ಶಾಸಕ ಎಂ.ಟಿ.ಕೃಷ್ಣಪ್ಪ ತಿಳಿಸಿದರು.

ಆನೆಕೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಲ್ಲಾಘಟ್ಟ ಕೆರೆಗೆ ಬಾಗಿನ ಅರ್ಪಿಸಿ ಮಾತನಾಡಿದ ಅವರು, ಮಲ್ಲಾಘಟ್ಟಕೆರೆ ಪಟ್ಟಣದ ಜನರ ಕುಡಿಯುವ ನೀರಿಗೆ ಆಧಾರವಾಗಿದೆ. ಜತೆಗೆ ರೈತರ ನೂರಾರು ಹೆಕ್ಟೇರ್ ಪ್ರದೇಶದಲ್ಲಿ ಬೆಳೆಗೂ ಜೀವ ಜಲವಾಗಿದೆ. ಇಡೀ ಜಿಲ್ಲೆಯಲ್ಲಿಯೇ ದಕ್ಷಿಣ ಕಾಶಿ ಎಂದು ಪ್ರಖ್ಯಾತಿ ಪಡೆದಿದೆ ಎಂದರು.

ಯುವ ಜೆಡಿಎಸ್ ರಾಜ್ಯಘಟಕದ ಕಾರ್ಯದರ್ಶಿ ದೊಡ್ಡಾಘಟ್ಟಚಂದ್ರೇಶ್, ಪಟ್ಟಣ ಪಂಚಾಯಿತಿ ಅಧ್ಯಕ್ಷ ಆಶಾರಾಜಶೇಖರ್, ಸದಸ್ಯ ಎನ್.ಆರ್.ಸುರೇಶ್ ಮುಖ್ಯಾಧಿಕಾರಿ ಶ್ರೀನಾಥ್ ಬಾಬು, ಗ್ರಾಮ ಪಂಚಾಯಿತಿ ಅಧ್ಯಕ್ಷೆ ಮಂಜುಶ್ರೀ, ಸದಸ್ಯರಾದ ಪುನೀತ್, ಶಾರದಮ್ಮ ಬಸವರಾಜು, ಎಂ.ಬಿ.ರೇಣಕಪ್ಪ ಗಂಗಾಧರೇಶ್ವರಸ್ವಾಮಿ ದೇವಾಲಯ ಅಭಿವೃದ್ಧಿ ಸಮಿತಿ ಪ್ರಕಾಶ್ ಕಾರ್ಯದರ್ಶಿ ಕಾಂತರಾಜು, ರಾಜಶೇಖರ್, ಇನ್ನರ್ ವೀಲ್ ಕ್ಲಬ್ ಅಧ್ಯಕ್ಷೆ ನೇತ್ರಾ, ತಿಪಟೂರು ತಾಲ್ಲೂಕು ರೈತ ಸಂಘದ ಅಧ್ಯಕ್ಷ ಬಸ್ತಿಹಳ್ಳಿ ರಾಜಣ್ಣ, ಮುಖಂಡರಾದ ಮಲ್ಲಾಘಟ್ಟ ಶಂಕರಪ್ಪ, ಪುಟ್ಟೇಗೌಡ, ಶಿವಾನಂದ್, ಚಿದಾನಂದ್, ಸುದಾನಂದ್, ಈಶ್ವರಯ್ಯ, ಲಿಂಗರಾಜು, ಮಲ್ಲಿಕಯ್ಯ, ಶಿವಕುಮಾರ್, ಹೇಮಾವತಿ ಎಂಜಿನಿಯರ್ ಲಕ್ಷ್ಮಯ್ಯ, ಸಂಚಾರ ಪೊಲೀಸ್ ಗಂಗಾಧರ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.