ತುಮಕೂರು: ನಗರದ ವಿವಿಧೆಡೆ ವಾಸವಿದ್ದ 26 ಜನ ಭಿಕ್ಷುಕರಿಗೆ ನಿರಾಶ್ರಿತರ ಕೇಂದ್ರದಲ್ಲಿ ಪುನರ್ವಸತಿ ಕಲ್ಪಿಸಲಾಗಿದೆ.

ನಿರಾಶ್ರಿತರ ಪರಿಹಾರ ಕೇಂದ್ರದ ಸಿಬ್ಬಂದಿ ಕಳೆದ ಎರಡು ದಿನಗಳಿಂದ ಈ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದರು. ಜುಲೈ 25ರಂದು 10 ಹಾಗೂ 26ರಂದು 16 ಸೇರಿ ಒಟ್ಟು 26 ಭಿಕ್ಷುಕರನ್ನು ಕೇಂದ್ರಕ್ಕೆ ಸೇರಿಸಿದ್ದಾರೆ. ರೈಲು ನಿಲ್ದಾಣ, ಖಾಸಗಿ ಬಸ್ ನಿಲ್ದಾಣ, ಕೆಎಸ್ಆರ್ಟಿಸಿ ಬಸ್ ನಿಲ್ದಾಣ, ಎಂ.ಜಿ.ರಸ್ತೆ, ಮಂಡಿಪೇಟೆ, ಸಿದ್ಧಗಂಗಾ ಮಠ, ಬಟವಾಡಿ ಹಾಗೂ ಗುಬ್ಬಿ ತಾಲ್ಲೂಕಿನ ಹಾಗಲವಾಡಿ, ನಿಟ್ಟೂರಿನಲ್ಲಿದ್ದ ಭಿಕ್ಷುಕರನ್ನು ರಕ್ಷಿಸಿ ಕೇಂದ್ರಕ್ಕೆ ದಾಖಲಿಸಲಾಗಿದೆ.

ಭಿಕ್ಷುಕರನ್ನು ರಕ್ಷಿಸುವ ಕಾರ್ಯಾಚರಣೆಯಲ್ಲಿ ನಿರಾಶ್ರಿತರ ಕೇಂದ್ರದ ಅಧೀಕ್ಷಕ ಮಾರಪ್ಪ, ಸಿಬ್ಬಂದಿ ಚನ್ನಕೇಶವ, ರಮೇಶ್ ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.