ತುಮಕೂರು: ಪ್ರಸಕ್ತ ಸಾಲಿನ ದಸರಾ ಕ್ರೀಡಾಕೂಟವು ಸೆ.20ರಿಂದ ನಡೆಯಲಿದೆ. ಪುರುಷರು ಮತ್ತು ಮಹಿಳೆಯರ ವಿಭಾಗದಲ್ಲಿ ವಿವಿಧ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ.

ನಿಗದಿತ ದಿನಗಳಂದು ಆಯಾ ತಾಲ್ಲೂಕು ಕ್ರೀಡಾಂಗಣದಲ್ಲಿ ಕ್ರೀಡಾಕೂಟ ನಡೆಯಲಿದೆ. ತುಮಕೂರು ತಾಲ್ಲೂಕಿನ ಕ್ರೀಡಾಕೂಟವನ್ನು ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಿದೆ.

ಕೊರಟಗೆರೆ, ಪಾವಗಡದಲ್ಲಿ ಸೆ.20 ರಂದು, ಮಧುಗಿರಿ, ಶಿರಾದಲ್ಲಿ ಸೆ.21, ತಿಪಟೂರಿನಲ್ಲಿ ಸೆ.22, ತುಮಕೂರಿನಲ್ಲಿ ಸೆ.23, ಕುಣಿಗಲ್, ಚಿಕ್ಕನಾಯಕನಹಳ್ಳಿಯಲ್ಲಿ ಸೆ.25, ತುರುವೇಕೆರೆ ಮತ್ತು ಗುಬ್ಬಿಯಲ್ಲಿ ಸೆ.26ರಂದು ಕ್ರೀಡಾಕೂಟ ನಡೆಯಲಿದೆ. ಕ್ರೀಡಾಕೂಟದ ಒಂದು ದಿನ ಮುಂಚಿತವಾಗಿ ನೋಂದಣಿ ಮಾಡಿಕೊಳ್ಳಬೇಕು. ಕ್ರೀಡಾಪಟುಗಳು ನಿಗದಿ ಪಡಿಸಿದ ದಿನದಂದು ಬೆಳಿಗ್ಗೆ 9 ಗಂಟೆಗೆ ಕ್ರೀಡಾಂಗಣದಲ್ಲಿ ಹಾಜರಿರಬೇಕು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.