ತುಮಕೂರು: ಕೆಎಸ್ಆರ್ಟಿಸಿ ಬಸ್ಗಳಲ್ಲಿ ಪ್ರಯಾಣಿಸುವವರು ಯುಪಿಐ ಕ್ಯೂ.ಆರ್ ಕೋಡ್ ಮುಖಾಂತರ ಹಣ ಪಾವತಿಸಿ ಟಿಕೆಟ್ ಪಡೆಯಲು ಅವಕಾಶ ಕಲ್ಪಿಸಲಾಗಿದೆ.

ನಗರದಲ್ಲಿ ಶುಕ್ರವಾರ ಡಿಜಿಟಲ್ ಪಾವತಿ ವ್ಯವಸ್ಥೆಗೆ ಚಾಲನೆ ನೀಡಲಾಗಿದೆ. ತುಮಕೂರು ವಿಭಾಗದ ಸಾರಿಗೆಗಳ ನಿರ್ವಾಹಕರು ಮತ್ತು ಪ್ರಯಾಣಿಕರ ನಡುವಿನ ಚಿಲ್ಲರೆ ಸಮಸ್ಯೆ ಪರಿಹರಿಸುವ ನಿಟ್ಟಿನಲ್ಲಿ ಹೊಸ ಸೌಲಭ್ಯ ಪರಿಚಯಿಸಲಾಗಿದೆ.

‘ಮುಂದಿನ ದಿನಗಳಲ್ಲಿ ತುಮಕೂರು ವಿಭಾಗದ ಸಾರಿಗೆ ಬಸ್ಗಳಲ್ಲಿ ಪ್ರಯಾಣಿಸುವ ಪ್ರಯಾಣಿಕರು ನಿರ್ವಾಹಕರಿಂದ ಡೈನಮಿಕ್ ಯುಪಿಐ ಕ್ಯೂ.ಆರ್ ಕೋಡ್ ಮೂಲಕ ಡಿಜಿಟಲ್ ಪಾವತಿ ಮಾಡಿ ಟಿಕೆಟ್ ಪಡೆಯಬಹುದು’ ಎಂದು ಕೆಎಸ್ಆರ್ಟಿಸಿ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.