ತುಮಕೂರು: ಶೀಲ ಶಂಕಿಸಿ ಪತ್ನಿಯನ್ನು ಕೊಲೆ ಮಾಡಿದ್ದ ಬಸವರಾಜು ಎಂಬಾತನಿಗೆ ಮಧುಗಿರಿ 4ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಜೀವಾವಧಿ ಶಿಕ್ಷೆ, ₹50 ಸಾವಿರ ದಂಡ ವಿಧಿಸಿದೆ.

ಬಡವನಹಳ್ಳಿಯ ಮೃತೆ ಸಾವಿತ್ರಮ್ಮ ಹಾಗೂ ಬಸವರಾಜು ಮಧ್ಯೆ ಆಗಾಗ ಜಗಳ ನಡೆಯುತ್ತಿತ್ತು. 2020ರ ಮಾರ್ಚ್ 31ರಂದು ಬಡವನಹಳ್ಳಿ ಸಮೀಪದ ಉಮಾನಹಳ್ಳಿ ಬಳಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ ಮಾಡಿದ್ದರು. ಬಡವನಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇನ್ಸ್ಪೆಕ್ಟರ್ ಕೆ.ಪ್ರಭಾಕರ್ ನ್ಯಾಯಾಲಯಕ್ಕೆ ದೋಷಾರೋಪಪಟ್ಟಿ ಸಲ್ಲಿಸಿದ್ದರು.

ಸರ್ಕಾರದ ಪರವಾಗಿ ಬಿ.ಎಂ.ನಿರಂಜನ್ ವಾದ ಮಂಡಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.