ತುಮಕೂರು: ಲೋಕಸಭಾ ಕ್ಷೇತ್ರದ ಬಿಜೆಪಿ– ಜೆಡಿಎಸ್ ಮೈತ್ರಿ ಅಭ್ಯರ್ಥಿ ವಿ.ಸೋಮಣ್ಣ ನಗರದ ವಿವಿಧ ಕಡೆ ಸೋಮವಾರ ಪ್ರಚಾರ ನಡೆಸಿ, ಮತಯಾಚಿಸಿದರು.

ಕೋತಿತೋಪು, ಹುರುಳಿತೋಟ, ಶಿರಾಗೇಟ್, ಚಿಕ್ಕಪೇಟೆ, ಕೋಡಿಬಸವಣ್ಣ ದೇವಸ್ಥಾನ, ಎನ್.ಆರ್.ಕಾಲೊನಿ, ಸರಸ್ವತಿಪುರಂ ಪ್ರದೇಶಗಳಲ್ಲಿ ಸಾರ್ವಜನಿಕರನ್ನು ಭೇಟಿ ಮಾಡಿ ವೋಟು ನೀಡುವಂತೆ ಮನವಿ ಮಾಡಿದರು. ಚುನಾವಣೆಯಲ್ಲಿ ಮತ ನೀಡುವಂತೆ ಕೋರಿದರು. ಶಾಸಕ ಜಿ.ಬಿ.ಜ್ಯೋತಿಗಣೇಶ್, ಸಿದ್ಧಗಂಗಾ ಆಸ್ಪತ್ರೆಯ ನಿರ್ದೇಶಕ ಡಾ.ಎಸ್.ಪರಮೇಶ್ ಇತರೆ ಮುಖಂಡರು ಭಾಗವಹಿಸಿದ್ದರು.

ಮೈಸುಡುವ ಬಿಸಿಲಿನ ಮಧ್ಯೆ ನಗರದಲ್ಲಿ ಸುತ್ತಾಟ ಮುಂದುವರಿಸಿದರು. ಆಯಾ ಭಾಗದಲ್ಲಿ ಪ್ರಮುಖ ಮುಖಂಡರ ಮನೆಗಳಿಗೆ ತೆರಳಿ ಚರ್ಚಿಸಿದರು. ಚುನಾವಣೆಯಲ್ಲಿ ಬೆಂಬಲಿಸುವಂತೆ ಮನವಿ ಮಾಡಿದರು. ಪಕ್ಷದ ಕಾರ್ಯಕರ್ತರು, ಪದಾಧಿಕಾರಿಗಳು ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.