ಶುಕ್ರವಾರ, 22 ನವೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

2040ರ ವೇಳೆಗೆ ಚಂದ್ರನ ಮೇಲೆ ಮಾನವ: ಇಸ್ರೊ ಮಾಜಿ ಅಧ್ಯಕ್ಷ ಕಿರಣ್‌ಕುಮಾರ್‌

Published : 5 ಫೆಬ್ರುವರಿ 2024, 14:25 IST
Last Updated : 5 ಫೆಬ್ರುವರಿ 2024, 14:25 IST
ಫಾಲೋ ಮಾಡಿ
Comments
ವಿದ್ಯಾರ್ಥಿನಿ ಸಾಧನೆಗೆ ಮೆಚ್ಚುಗೆ
2024ರ ಮೇ ನಲ್ಲಿ ಜಪಾನ್ ದೇಶದಲ್ಲಿ ನಡೆಯುವ ಅಂತರರಾಷ್ಟ್ರೀಯ ವಿಜ್ಞಾನ ವಸ್ತು ಪ್ರದರ್ಶನಕ್ಕೆ ಆಯ್ಕೆಯಾಗಿರುವ ತಾಳಗುಂದ ಸರ್ಕಾರಿ ಶಾಲೆ 9ನೇ ತರಗತಿ ವಿದ್ಯಾರ್ಥಿನಿ ಪ್ರಿಯಾಂಕ ಶಿಕ್ಷಕಿ ರೂಪ ಅವರ ಮಾರ್ಗದರ್ಶನದಲ್ಲಿ ರೂಪಿಸಿದ ‘ಆಟೋಮ್ಯಾಟಿಕ್ ಪೆಸ್ಟಿಸೈಡ್ ಸ್ಪೇಯರ’ ಮಾದರಿಯನ್ನು ಕಿರಣ್‌ಕುಮಾರ್‌ ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT