ಶಿರಾ: ಶಿರಾ ನಗರಸಭೆಯಲ್ಲಿ ಯಾವ ಪಕ್ಷಕ್ಕೂ ಬಹುತ ಸಿಕ್ಕಿಲ್ಲ. ಅತಂತ್ರ ಪರಿಸ್ಥಿತಿ ನಿರ್ಮಾಣವಾಗಿದ್ದು, ಅಧಿಕಾರ ಹಿಡಿಯಲು ಕಸರತ್ತು ಆರಂಭವಾಗಿದೆ. ಪಕ್ಷೇತರರು ನಿರ್ಣಾಯಕ ಸ್ಥಾನದಲ್ಲಿ ಇದ್ದಾರೆ.

ಒಟ್ಟು 30 ಸ್ಥಾನಗಳಿಗೆ ಚುನಾವಣೆ ನಡೆದಿದ್ದು, ಕಾಂಗ್ರೆಸ್ ಅತಿ ಹೆಚ್ಚು 11 ಸ್ಥಾನಗಳಲ್ಲಿ ಗೆಲುವು ಸಾಧಿಸಿದೆ. ಜೆಡಿಎಸ್ 7, ಬಿಜೆಪಿ 4 ಹಾಗೂ ಪಕ್ಷೇತರರು 8 ಕ್ಷೇತ್ರಗಳಲ್ಲಿ ಗೆಲುವಿನ ನಗೆ ಬೀರಿದ್ದಾರೆ. ಗುರುವಾರ ಮತಗಳ ಎಣಿಕೆ ಕಾರ್ಯ ಪೂರ್ಣಗೊಂಡಿದ್ದು, ಎಲ್ಲಾ ಕ್ಷೇತ್ರಗಳ ಫಲಿತಾಂಶ ಹೊರ ಬಿದ್ದಿದೆ.

ಕಾಂಗ್ರೆಸ್ಗೆ ಅಧಿಕಾರ ಹಿಡಿಯುವ ಸಾಧ್ಯತೆಗಳು ಹೆಚ್ಚಿದ್ದು, ಪಕ್ಷೇತರರ ಬೆಂಬಲ ಅನಿವಾರ್ಯವಾಗಿದೆ. ಪಕ್ಷೇತರರು ಯಾರಿಗೆ ಬೆಂಬಲ ನೀಡಲಿದ್ದಾರೆ ಎಂಬುದರ ಮೇಲೆ ಯಾರು ಅಧಿಕಾರ ಹಿಡಿಯಲಿದ್ದಾರೆ ಎಂಬುದು ನಿರ್ಧಾರವಾಗಲಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.