ತುಮಕೂರು:ಮುಸ್ಲಿಂ ಮಗುವಿಗೆ 'ಶಿವಮಣಿ' ಎಂದು ಹೆಸರಿಡುವ ಮೂಲಕ ಸಿದ್ಧಗಂಗಾ ಮಠದಲ್ಲಿ ಸೌಹಾರ್ದ ಸಾರಲಾಯಿತು.

ಸಿದ್ಧಗಂಗಾ ಮಠದಲ್ಲಿ ಶುಕ್ರವಾರ ನಡೆದ ಶಿವಕುಮಾರ ಸ್ವಾಮೀಜಿ ಅವರ 115ನೇ ಜಯಂತಿ ಕಾರ್ಯಕ್ರಮದಲ್ಲಿ ಕ್ಯಾತ್ಸಂದ್ರ ನಿವಾಸಿ ಶಾಹಿಸ್ತಾ ಮತ್ತು ಜಮೀರ್ ದಂಪತಿಯ ಮಗುವಿಗೆ ಶಿವಮಣಿ ಎಂದು ನಾಮಕರಣ ಮಾಡಲಾಯಿತು.

ಇದನ್ನೂ ಓದಿ:ಸಿದ್ಧಗಂಗಾ ಮಠ: 115 ಮಕ್ಕಳಿಗೆ ಶಿವಕುಮಾರ ಸ್ವಾಮೀಜಿ ಹೆಸರು ನಾಮಕರಣ

ನಮಗೆ ಹಿಂದೂಗಳ ಹಾಗೆ ಇರಲು ಇಷ್ಟ ಹಾಗಾಗಿ ಮಠದ ಆವರಣದಲ್ಲಿ ಸ್ವಾಮೀಜಿಯ ಹೆಸರು ಇಡಲಾಗಿದೆ. ಶಿವಕುಮಾರ ಸ್ವಾಮೀಜಿ ನಡೆದಾಡಿದ ಸ್ಥಳದಲ್ಲಿ ನಮ್ಮ ಮಗುವಿಗೆ ನಾಮಕರಣ ಮಾಡುತ್ತಿರುವುದು ತುಂಬಾ ಖುಷಿ ನೀಡುತ್ತಿದೆ ಎಂದು ಶಾಹಿಸ್ತಾ ಹೇಳಿದರು.

ಸ್ವಾಮೀಜಿಯ ವಿಚಾರಗಳು ನಮಗೆಲ್ಲಾ ಮಾದರಿ. ಸಮಾನತೆಯ ಸಂದೇಶ ಸಾರಿದ್ದರು. ಸಹಭಾಳ್ವೆ ನಡೆಸಲು ಸ್ವಾಮೀಜಿಯ ಹಾದಿಯಲ್ಲಿ ಮುನ್ನಡೆಯಬೇಕಿದೆ ಎಂದರು.

ಇದನ್ನೂ ಓದಿ:ಬಿಸಿಯೂಟ ಕಾರ್ಯಕ್ರಮಕ್ಕೆಶಿವಕುಮಾರ ಸ್ವಾಮೀಜಿ ಹೆಸರು: ಮುಖ್ಯಮಂತ್ರಿ ಬೊಮ್ಮಾಯಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.