ತುಮಕೂರು: ದೇಶದ ಅತ್ಯಂತ ಹಳೆಯ ಹಾಗೂ ಪ್ರತಿಷ್ಠಿತ ಕುಣಿಗಲ್ ಕುದುರೆ ಸಂತಾನೋತ್ಪತ್ತಿ ಕೇಂದ್ರವನ್ನು (ಸ್ಟಡ್ ಫಾರ್ಮ್) ಯಾವುದೇ ಕಾರಣಕ್ಕೂ ಮುಚ್ಚುವುದಿಲ್ಲ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.

ನಗರದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಬೆಂಗಳೂರಿನ ಹೃದಯ ಭಾಗದಲ್ಲಿ ಇರುವ ರೇಸ್ ಕೋರ್ಸ್ ಅನ್ನು ಕುಣಿಗಲ್‌ಗೆ ಸ್ಥಳಾಂತರಿಸುವಂತೆ ಸಲಹೆ ಮಾಡಿದ್ದೇನೆ’ ಎಂದು ಅವರು ತಿಳಿಸಿದರು.

ಕೇಂದ್ರ ಸರ್ಕಾರ ಬೆಂಬಲ ಬೆಲೆಯಲ್ಲಿ ನಾಫೆಡ್ ಮೂಲಕ ಕೊಬ್ಬರಿ ಖರೀದಿಸಲಿದೆ. ರಾಜ್ಯ ಸರ್ಕಾರ ಹೆಚ್ಚುವರಿಯಾಗಿ ಕ್ವಿಂಟಲ್‌ಗೆ ₹1,500 ಪ್ರೋತ್ಸಾಹ ಧನ ನೀಡಲಿದೆ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.