ಹಾಗಲವಾಡಿ: ‘ಅಧಿಕಾರಿಗಳು ಸೇರಿದಂತೆ ಎಲ್ಲರ ಸಹಕಾರದಿಂದ ತಾಲ್ಲೂಕಿನಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಕಡಿಮೆಯಾಗುತ್ತಿದೆ’ ಎಂದು ಶಾಸಕ ಎಸ್.ಆರ್. ಶ್ರೀನಿವಾಸ್ ತಿಳಿಸಿದರು.

ಗುಬ್ಬಿ ತಾಲ್ಲೂಕಿನ ಹೊಸಕೆರೆ ಗ್ರಾಮದಲ್ಲಿ ಗ್ರಾಮ ಪಂಚಾಯಿತಿ ಸದಸ್ಯ ಅರೇಹಳ್ಳಿ ಅಜಯ್ ಅವರಿಂದ ಹಮ್ಮಿಕೊಂಡಿದ್ದ ಆಶಾ ಕಾರ್ಯಕರ್ತೆಯರು ಹಾಗೂ ಪತ್ರಿಕಾ ಮಾಧ್ಯಮದವರಿಗೆ ಆರೋಗ್ಯ ಕಿಟ್ ವಿತರಣಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಗ್ರಾಮ ಪಂಚಾಯಿತಿ ಸದಸ್ಯ ಅರೇಹಳ್ಳಿ ಅಜಯ್ ಮಾತನಾಡಿ, ‘ನನಗೆ ಮತದಾರರ ಋಣ ತೀರಿಸಲು ಅವಕಾಶ ಸಿಕ್ಕಿದೆ’ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷೆಮಂಗಳಗೌರಮ್ಮ ನಿರಂಜನ್, ಜೆಡಿಎಸ್ ತಾಲ್ಲೂಕು ಅಧ್ಯಕ್ಷ ಗುರುರೇಣುಕಾರಾಧ್ಯ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಗಂಗಣ್ಣ ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.