ಕುಣಿಗಲ್: ಕುಣಿಗಲ್ ತಾಲ್ಲೂಕಿನ ಕುಳ್ಳಿ ನಂಜಯ್ಯನಪಾಳ್ಯದ ಬಳಿ ಶನಿವಾರ ಬೆಳಗಿನ ಜಾವ ಮಾರಕಾಸ್ತ್ರಗಳಿಂದ ಕೊಚ್ಚಿ ಸರ್ಕಾರಿ ಶಾಲೆ ಅತಿಥಿ ಶಿಕ್ಷಕರೊಬ್ಬರನ್ನು ಕೊಲೆ ಮಾಡಲಾಗಿದೆ.

ಕುಳ್ಳಿ ನಂಜಯ್ಯನಪಾಳ್ಯದ ಮರಿಯಪ್ಪ (40) ಹತ್ಯೆಯಾದ ಅತಿಥಿ ಶಿಕ್ಷಕ.

ಕುಣಿಗಲ್ ತಾಲ್ಲೂಕಿನ ಮೋದುರು ಸರ್ಕಾರಿ ಶಾಲೆಯಲ್ಲಿ ಅತಿಥಿ ಶಿಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದರು. ಕಳೆದ ಕೆಲವು ವರ್ಷಗಳಿಂದ ವಾಮಾಚಾರ ಪ್ರಯೋಗಗಳನ್ನು ಮಾಡುತ್ತಿದ್ದರು.

ಶುಕ್ರವಾರ ಅಮಾವಾಸ್ಯೆ ಪ್ರಯುಕ್ತ ವಾಮಾಚಾರ ಪ್ರಯೋಗಕ್ಕೆ ಹೋಗಿ ಬೈಕ್ ನಲ್ಲಿ ಸ್ವಗ್ರಾಮಕ್ಕೆ ವಾಪಸ್ ಬರುತ್ತಿದ್ದಾಗ ದುಷ್ಕರ್ಮಿಗಳು ದಾಳಿ ನಡೆಸಿ ಹತ್ಯೆ ಮಾಡಿರುಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಕುಣಿಗಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
.ಸರ್ಕಾರಿ ಆಸ್ಪತ್ರೆಯಲ್ಲಿ ಪ್ರೀ-ವೆಡ್ಡಿಂಗ್ ಶೂಟ್: ವೈದ್ಯ ಅಭಿಷೇಕ್ ಅಮಾನತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.