ತುಮಕೂರು: ನಗರದ ಝೆನ್ ಟೀಮ್ನಿಂದ ಸೋಮವಾರ ಮತ್ತು ಮಂಗಳವಾರ (ಅ.14 ಮತ್ತು 15ರಂದು) ನಗರದ ಎಂ.ಜಿ. ರಸ್ತೆಯ ಬಾಲಭವನದಲ್ಲಿ ಸಂಜೆ 6.30 ಕ್ಕೆ ‘ನೀನಾಸಂ ನಾಟಕೋತ್ಸವ’ ಆಯೋಜಿಸಲಾಗಿದೆ.

14ರಂದು ಸಂಜೆ 6.30ಕ್ಕೆ ಗಿರೀಶ್ ಕಾರ್ನಾಡ್ ರಚನೆಯ ಬಿ.ಆರ್.ವೆಂಕಟರಮಣ ಐತಾಳ್ ನಿರ್ದೇಶನದ ‘ರಾಕ್ಷಸ-ತಂಗಡಿ’ ನಾಟಕ ಪ್ರದರ್ಶನವಿದೆ. 15ರಂದು ಸಂಜೆ 6.30ಕ್ಕೆ ’ಕರ್ಣ ಸಾಂಗತ್ಯ’ ನಾಟಕ ಪ್ರದರ್ಶನವಾಗಲಿದೆ. ನಾಟಕವನ್ನು ಗಣೇಶ್ ಮಂದರ್ತಿ ನಿರ್ದೇಶಿಸುತ್ತಿದ್ದಾರೆ.

14ರಂದು ಕಾಂಗ್ರೆಸ್ ವಕ್ತಾರ ಮುರಳೀಧರ ಹಾಲಪ್ಪ, ಲೇಖಕ ಮುಕುಂದರಾವ್ ಮತ್ತು ಗೋಮಾರದಹಳ್ಳಿ ಮಂಜುನಾಥ್ ಪಾಲ್ಗೊಳ್ಳಲಿದ್ದಾರೆ.

15ರ ಸಮಾರೋಪದಲ್ಲಿ ಶಾಸಕ ಜಿ.ಬಿ.ಜ್ಯೋತಿ ಗಣೇಶ್ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಎಸ್. ನಟರಾಜ್ ಪಾಲ್ಗೊಳ್ಳುವರು. ಪ್ರತಿ ನಾಟಕಕ್ಕೆ ₹ 30 ಪ್ರವೇಶ ಶುಲ್ಕ ಇದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.