ತುಮಕೂರು ಜಿಲ್ಲೆಯ ಪಾವಗಡ ತಾಲ್ಲೂಕಿನ ವೈ.ಎನ್.ಹೊಸಕೋಟೆ ಎಂದು ಕರೆಸಿಕೊಳ್ಳುವ ಯಲ್ಲಪ್ಪ ನಾಯಕನ ಹೊಸಕೋಟೆಯಲ್ಲಿ ಹಲವು ದಶಕಗಳಿಂದ ರೇಷ್ಮೆ ಸೀರೆ ತಯಾರಾಗುತ್ತಿದೆ. ಸುಮಾರು 100ಕ್ಕೂ ಹೆಚ್ಚು ವರ್ಷಗಳ ಇತಿಹಾಸ ಇರುವ, ಇಡೀ ರಾಜ್ಯ, ರಾಷ್ಟ್ರದ ಜನರು ಮೆಚ್ಚಿರುವ ಅಪ್ಪಟ ರೇಷ್ಮೆಯಿಂದ ತಯಾರಾಗುವ ಸೀರೆಗೆ ತನ್ನದೇ ಆದ ‘ಬ್ರ್ಯಾಂಡ್’ ಮೌಲ್ಯ ಸಿಗುತ್ತಿಲ್ಲ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.