ಬುಧವಾರ, 23 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಪಾವಗಡ: ಸೋಲಾರ್ ಪಾರ್ಕ್‌ಗೆ ವಿಧಾನಸಭೆ, ಪರಿಷತ್ ಸದಸ್ಯರ ಭೇಟಿ

ಸೋಲಾರ್ ಪಾರ್ಕ್ ವಿಶೇಷತೆ, ಸಾಮರ್ಥ್ಯದ ಬಗ್ಗೆ ಅಧಿಕಾರಿಗಳಿಂದ ಮಾಹಿತಿ
Published : 4 ಸೆಪ್ಟೆಂಬರ್ 2024, 14:16 IST
Last Updated : 4 ಸೆಪ್ಟೆಂಬರ್ 2024, 14:16 IST
ಫಾಲೋ ಮಾಡಿ
Comments
ಪಾವಗಡ ತಾಲ್ಲೂಕು ತಿರುಮಣಿ ಬಳಿಯ ಸೋಲಾರ್ ಪಾರ್ಕ್ ಗೆ ವಿಧಾನಸಭೆ ಮತ್ತು ವಿಧಾನ ಪರಿಷತ್ ಸದಸ್ಯರ ನಿಯೋಗ ಬುಧವಾರ ಭೇಟಿ ನೀಡಿತು. ಸಮಿತಿ ಅಧ್ಯಕ್ಷ ತನ್ವೀರ್ ಸೇಠ್ ಕ್ರೆಡಲ್ ಅಧ್ಯಕ್ಷ ಹಾಗೂ ಶಾಸಕ ಟಿ.ಡಿ. ರಾಜೇಗೌಡ ಶಾಸಕ ಯು.ಬಿ.ಬಣಕಾರ್ ಡಿ.ಜಿ.ಶಾಂತನಗೌಡ ಹೆಚ್.ವಿ.ವೆಂಕಟೇಶ್ ವಿಧಾನ ಪರಿಷತ್ ಸದಸ್ಯೆ ಉಮಾಶ್ರೀ ಭಾರತಿ ಶೆಟ್ಟಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT