ಹೆಬ್ರಿ: ತಾಲ್ಲೂಕಿನ ವರಂಗ ಗ್ರಾಮ ಪಂಚಾಯತಿ ವ್ಯಾಪ್ತಿಯ ಅಂಡಾರು ಗ್ರಾಮದ ಪೈತಾಳ ಸಂಪರ್ಕ ಸೇತುವೆ ತಡೆಗೋಡೆ ಕುಸಿತಗೊಂಡಿದ್ದು ಸ್ಥಳಕ್ಕೆ ಸಚಿವ ಸುನಿಲ್ ಕುಮಾರ್ ಭೇಟಿ ನೀಡಿ ಅಧಿಕಾರಿಗಳ ಜೊತೆ ಚರ್ಚೆ ನಡೆಸಿದರು.

ತಡೆಗೋಡೆ ನಿರ್ಮಿಸಿ ಸೇತುವೆಯನ್ನು ಸಂಚಾರಕ್ಕೆ ಮುಕ್ತಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಹೆಬ್ರಿ ತಹಶೀಲ್ದಾರ್ ಪುರಂದರ ಕೆ., ಜ್ಯೋತಿ ಹರೀಶ್, ಪಂಚಾಯಿತಿ ಸದಸ್ಯೆ ಲಕ್ಷ್ಮೀ ಕಿಣಿ, ನವೀನ್ ನಾಯಕ್ ಹಾಗೂ ಸ್ಥಳೀಯರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.