ಬೈಂದೂರು: ಬೈಂದೂರು ಕ್ಷೇತ್ರವನ್ನು ರಾಜ್ಯದ ಜನರು ಗುರುತಿಸುವಂತೆ ಮಾಡಲು ಶಾಸಕ ಗುರುರಾಜ ಗಂಟಿಹೊಳೆ ಅವರು ಹೊಸ ಹೊಸ ಪ್ರಯತ್ನಗಳನ್ನು ಮಾಡುತ್ತಿದ್ದಾರೆ. ಈ ಕಾರ್ಯಕ್ಕೆ ದಾನಿಗಳು ಸೇರಿದಂತೆ ಎಲ್ಲರೂ ಸಹಕಾರ, ಪ್ರೋತ್ಸಾಹ ನೀಡಿ ಕಾರ್ಯಕ್ರಮ ಯಶಸ್ವಿಯಾಗಲು ಕೈಜೋಡಿಸಬೇಕು ಎಂದು ಉದ್ಯಮಿ ಬಿಜೂರು ರಾಮಕೃಷ್ಣ ಶೇರುಗಾರ್ ಹೇಳಿದರು.

ಇಲ್ಲಿನ ಜೆಎನ್ಆರ್ ಕಲಾಮಂದಿರದಲ್ಲಿ ಸಮೃದ್ದ ಜನಸೇವಾ ಟ್ರಸ್ಟ್ ಬೈಂದೂರು ಸಹಭಾಗಿತ್ವದಲ್ಲಿ ಆಯೋಜಿಸಿದ್ದ ‘ಬೈಂದೂರು ಉತ್ಸವ–2024’ರ ಕ್ರೀಡಾ ಹಬ್ಬಕ್ಕೆ ಚಾಲನೆ ನೀಡಿ ಮಾತನಾಡಿದರು.

ಶಾಸಕ ಗುರುರಾಜ್ ಗಂಟಿಹೊಳೆ ಅಧ್ಯಕ್ಷತೆ ವಹಿಸಿದ್ದರು. ಉದ್ಯಮಿ ಗಾಯಾಡಿ ಗೋಕುಲ್ ಶೆಟ್ಟಿ, ಜಯಾನಂದ ಹೋಬಳಿದಾರ್, ಗೌರಿ ದೇವಾಡಿಗ, ತಂಗಪ್ಪನ್, ಮಂಜುನಾಥ ಪೂಜಾರಿ ಸಸಿಹಿತ್ಲು, ಶ್ರೀಗಣೇಶ ಉಪ್ಪುಂದ, ಅನಿತಾ ಅರ್.ಕೆ. ಇದ್ದರು. ಸಮೃದ್ದ ಜನಸೇವಾ ಚಾರಿಟಬಲ್ ಟ್ರಸ್ಟ್ ಅಧ್ಯಕ್ಷ ಬಿ.ಎಸ್. ಸುರೇಶ ಶೆಟ್ಟಿ ಉಪ್ಪುಂದ ಪ್ರಾಸ್ತಾವಿಕವಾಗಿ ಮಾತನಾಡಿದರು. ಪುಷ್ಪರಾಜ್ ಶೆಟ್ಟಿ ಸ್ವಾಗತಿಸಿದರು. ಪ್ರದೀಪ್ ಕುಮಾರ್ ಶೆಟ್ಟಿ ಕಾರಿಕಟ್ಟೆ ನಿರೂಪಿಸಿದರು. ಕಿಶೋರ್ ಸಸಿಹಿತ್ಲು ವಂದಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.