ಕುಂದಾಪುರ: ನಗರದ ಹೊರವಲಯದಲ್ಲಿರುವ ಕೆಎಸ್ಆರ್ಟಿಸಿ ಬಸ್ ನಿಲ್ದಾಣದ ಬಳಿ ವ್ಯಕ್ತಿಯೊಬ್ಬರು ದಾಖಲೆಯಿಲ್ಲದೆ ಸಾಗಿಸುತ್ತಿದ್ದ ₹ 37.49 ಲಕ್ಷ ನಗದನ್ನು ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.

ಉಡುಪಿ ನಿವಾಸಿ ಪ್ರಸಾದ್ ಶೇಟ್ ಎಂಬುವರು ಹಣವನ್ನು ಉಡುಪಿಯಿಂದ ಭಟ್ಕಳಕ್ಕೆ ಕೊಂಡೊಯ್ಯುವಾಗ ಪರಿಶೀಲನೆ ನಡೆಸಿದ ಅಧಿಕಾರಿಗಳು ನಗದನ್ನು ವಶಪಡಿಸಿಕೊಂಡಿದ್ದಾರೆ. ಹೆಚ್ಚಿನ ಮೊತ್ತವಾಗಿರುವುದರಿಂದ ಆದಾಯ ತೆರಿಗೆ ಇಲಾಖೆಗೆ ಮಾಹಿತಿ ನೀಡಲಾಗಿದೆ.

ಜಗದೀಶ್ ನಾಯಕ್ ಹಾಗೂ ಮಹೇಶ ಹೊಳ್ಳ ಅವರ ನೇತೃತ್ವದ ಫ್ಲೈಯಿಂಗ್ ಸ್ಕ್ವಾಡ್ ತಂಡ ಸ್ಥಳೀಯ ಪೋಲೀಸರ ಸಹಕಾರದೊಂದಿಗೆ ಕಾರ್ಯಾಚರಣೆ ನಡೆಸಿದೆ.

ಇವನ್ನೂ ಓದಿ...

* ಮಗಳು ರಾಜನಂದಿನಿ ನಡೆ ಎದೆಗೆ ಚೂರಿ ಹಾಕಿದಂತಾಗಿದೆ: ಕಾಗೋಡು ತಿಮ್ಮಪ್ಪ ಬೇಸರ

* ಕರ್ನಾಟಕ ವಿಧಾನಸಭೆ ಚುನಾವಣೆ: ಬಿಜೆಪಿ 189 ಅಭ್ಯರ್ಥಿಗಳ ಪಟ್ಟಿ ಪ್ರಕಟ

* ಶೆಟ್ಟರ್ಗೆ ಟಿಕೆಟ್ ಸಾಧ್ಯತೆ, ಬಿಜೆಪಿ 2ನೇ ಪಟ್ಟಿ ಇಂದು ಬಿಡುಗಡೆ: ಯಡಿಯೂರಪ್ಪ

* ರಾಜಕೀಯದಲ್ಲಿ ನಿವೃತ್ತಿಯಾದರೂ ಗೌರವಯುತವಾಗಿ ಆಗಬೇಕು, ಈ ರೀತಿಯಲ್ಲ: ಶೆಟ್ಟರ್ ಬೇಸರ

* ಕಲಬುರಗಿ: ಬಿಜೆಪಿಗೆ ದೊಡ್ಡಪ್ಪಗೌಡ ಪಾಟೀಲ ರಾಜೀನಾಮೆ, ಜೆಡಿಎಸ್ನತ್ತ ಚಿತ್ತ?

* ಮತದಾನಕ್ಕೂ ಮುನ್ನ ಮನೆಯಲ್ಲಿರುವ ಸಿಲಿಂಡರ್ಗೆ ನಮಸ್ಕರಿಸಿ: ಡಿಕೆಶಿ ಮನವಿ

* ತುಮಕೂರು: ಸೊಗಡು ಶಿವಣ್ಣ -ಮುದ್ದಹನುಮೇಗೌಡ ಬಂಡಾಯ, ಸ್ಪರ್ಧೆಗೆ ಸಿದ್ಧತೆ

* ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧೆ ಖಚಿತ: ಶಾಸಕ ಗೂಳಿಹಟ್ಟಿ ಶೇಖರ್ ಘೋಷಣೆ

* ಅಫಜಲಪುರ: ಅಣ್ಣ ಮಾಲೀಕಯ್ಯ ವಿರುದ್ಧ ತಮ್ಮ ನಿತಿನ್ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕೆ

* ಬೆಳಗಾವಿ: ನೀತಿ ಸಂಹಿತೆ ಉಲ್ಲಂಘನೆ, ಕುಡಚಿ ಶಾಸಕ ರಾಜೀವ್ ಮೇಲೆ ಕೇಸ್

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.