‘ಅಕ್ರಮ ಗಣಿಗಾರಿಕೆ ತಡೆಗೆ ಕ್ರಮ ಕೈಗೊಳ್ಳಿ
’ ಜಿಲ್ಲೆಯ ಅಭಿವೃದ್ಧಿ ಕಾರ್ಯಗಳಿಗೆ ಸರ್ಕಾರದಿಂದ ಬಿಡುಗಡೆಯಾದ ಅನುದಾನವು ಮರಳಿ ಹೋಗದಂತೆ ಎಚ್ಚರವಹಿಸಬೇಕು ಶೇ 100 ಕಾಮಗಾರಿ ಅನುಷ್ಠಾನ ಜವಾಬ್ದಾರಿ ಅನುಷ್ಠಾನಾಧಿಕಾರಿಗಳದ್ದಾಗಿರುತ್ತದೆ. ಅಕ್ರಮ ಗಣಿಗಾರಿಕೆ ತಡೆಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಸಿಆರ್ಝೆಡ್ ನಿಯಮಗಳನ್ನು ಉಲ್ಲಂಘಿಸಿ ನಿರ್ಮಾಣ ಕಾಮಗಾರಿ ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಿ ಎಂದು ಜಿಲ್ಲಾಧಿಕಾರಿ ಕೆ.ವಿದ್ಯಾಕುಮಾರಿ ಸೂಚನೆ ನೀಡಿದರು.