ಕೋಟ (ಬ್ರಹ್ಮಾವರ): ಸಾಲಿಗ್ರಾಮ ಡಿವೈನ್ ಪಾರ್ಕ್ ಅಂಗಸಂಸ್ಥೆ ಕೋಟ ಮೂಡುಗಿಳಿಯಾರಿನ ಯೋಗಬನದಲ್ಲಿರುವ ಸರ್ವಕ್ಷೇಮ ಆಸ್ಪತ್ರೆ ಮತ್ತು ಸಂಶೋಧನಾ ಪ್ರತಿಷ್ಠಾನ ಕೇಂದ್ರದಲ್ಲಿ ದೀಪಾವಳಿ ಪ್ರಯುಕ್ತ ಕ್ಯಾಂಪಸ್ ಪರಿಸರ ಸಂಪೂರ್ಣವಾಗಿ ವಿಶೇಷ ಬೆಳಕಿನ ಚಿತ್ತಾರದಲ್ಲಿ ಕಂಗೊಳಿಸುತ್ತಿದೆ.

ಇಲ್ಲಿರುವ ಜಗತ್ತಿನ 35 ಅಡಿ ಎತ್ತರದ ಸ್ವಾಮಿ ವಿವೇಕಾನಂದರ ಪ್ರತಿಮೆಯನ್ನು ಪ್ರಥಮ ಬಾರಿಗೆ ವಿವಿಧ ಬಣ್ಣಗಳಿಂದ ವಿನ್ಯಾಸಗೊಳಿಸಲಾಗಿದೆ. ದೀಪಾವಳಿ ಅಂಗವಾಗಿ ಕೇಂದ್ರವನ್ನು ವಿಶೇಷವಾಗಿ ಅಲಂಕಾರ ಮಾಡಲಾಗಿದ್ದು ಸಾರ್ವಜನಿಕರಿಗೆ ಇದೇ 14ರವರೆಗೆ ಸಂಜೆ 6ರಿಂದ 8.30ರ ತನಕ ವೀಕ್ಷಿಸಲು ಅವಕಾಶ ನೀಡಲಾಗಿದೆ ಎಂದು ಸಂಸ್ಥೆಯ ಆಡಳಿತ ವೈದ್ಯಕೀಯ ನಿರ್ದೇಶಕ ಡಾ.ವಿವೇಕ ಉಡುಪ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.