ಬ್ರಹ್ಮಾವರ: ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರ ಎಸ್ಕಾರ್ಟ್ ವಾಹನ ಮಂಗಳವಾರ ಬ್ರಹ್ಮಾವರ ತಾಲ್ಲೂಕಿನ ಉಪ್ಪೂರು ಕೆಜಿ ರೋಡ್ ಬಳಿಯ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಪಲ್ಟಿಯಾಗಿದೆ.

ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಡಿಕ್ಕಿ ಹೊಡೆದ ವಾಹನ ಪಲ್ಟಿಯಾಗಿದ್ದು ಸಚಿವರ ಬೆಂಗಾವಲು ಸಿಬ್ಬಂದಿ ಗಣೇಶ್ ಆಳ್ವ ಹಾಗೂ ಕಾರು ಚಾಲಕ ಚರಣ್ ಅವರಿಗೆ ಗಾಯಗಳಾಗಿವೆ. ಸಿಬ್ಬಂದಿಯನ್ನು ಉಡುಪಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಬೆಂಗಾವಲು ವಾಹನದ ಎದುರು ಸಂಚರಿಸುತಿದ್ದ ಲಾರಿ ಸೂಚನೆ ನೀಡದೆ ಏಕಾಏಕಿ ಪಥ ಬದಲಿಸಿದ್ದು ಅಪಘಾತಕ್ಕೆ ಕಾರಣ ಎನ್ನಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.