ಉಡುಪಿ: ತೀರ್ಥಹಳ್ಳಿ ತಾಲ್ಲೂಕಿನ ಬೆಜ್ಜವಳ್ಳಿ ಬಳಿ ಜಾನುವಾರು ಸಾಗಾಟ ತಡೆಯಲು ಯತ್ನಿಸಿ ಮಾರಣಾಂತಿಕ ಹಲ್ಲೆಗೊಳಗಾಗಿ ಮಣಿಪಾಲದ ಕೆಎಂಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಚರಣ್ ಹಾಗೂ ಕಿರಣ್ ಅವರನ್ನು ಬುಧವಾರ ಗೃಹ ಸಚಿವ ಆರಗ ಜ್ಞಾನೇಂದ್ರ ಹಾಗೂ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು.

ಹಲ್ಲೆಗೊಳಗಾದ ಸಹೋದರರ ಆರೋಗ್ಯ ಸ್ಥಿತಿಯ ಬಗ್ಗೆ ವೈದ್ಯರಿಂದ ಮಾಹಿತಿ ಪಡೆದುಕೊಂಡರು.

ಕೆಎಂಸಿ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ.ಅವಿನಾಶ್ ಶೆಟ್ಟಿ ಇದ್ದರು.

ಗೋಸಾಗಾಟ ತಡೆದವರ ಮೇಲೆ ಹಲ್ಲೆ: ಪೇಜಾವರ ಸ್ವಾಮೀಜಿ ಖಂಡನೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.