ಕಾರ್ಕಳ: ಮಣಿಪಾಲ್ ಆರೋಗ್ಯ ಕಾರ್ಡ್ ನೋಂದಣಿ ಪ್ರಾರಂಭವಾಗಿದೆ. ಕಸ್ತೂರಬಾ ಆಸ್ಪತ್ರೆಯ ವ್ಯವಸ್ಥಾಪಕ ಮೋಹನ್ ಶೆಟ್ಟಿ ಅವರು ಪತ್ರಕರ್ತರಿಗೆ ಕಾರ್ಡ್ ವಿತರಿಸಿದರು.

ಅವಿಭಜಿತ ದಕ್ಸಿಣ ಕನ್ನಡ ಜಿಲ್ಲೆಯ ವರಿಗಾಗಿ ಆರಂಭಿಸಿದ ಯೋಜನೆ ಈಗ ಉತ್ತರ ಕನ್ನಡ, ಹಾವೇರಿ, ದಾವಣಗೆರೆ, ಚಿತ್ರದುರ್ಗ, ಶಿವಮೊಗ್ಗ, ಚಿಕ್ಕಮಗಳೂರು, ಬಳ್ಳಾರಿ ಮಾತ್ರವಲ್ಲದೆ ಕೇರಳ, ಗೋವಾದ ನೆರೆ ರಾಜ್ಯಗಳಿಗೂ ವಿಸ್ತರಣೆಯಾಗಿದೆ ಎಂದು ಅವರು ತಿಳಿಸಿದರು.

ಕಾರ್ಕಳ ಟಿಎಂಎ ಪೈ ರೋಟರಿ ಆಸ್ಪತ್ರೆಯ ಸಹ ವ್ಯವಸ್ಥಾಪಕ ನಟೇಶ್ ಕುಮಾರ್, ಕಾರ್ಕಳ ಪತ್ರಕರ್ತರ ಸಂಘದ ಅಧ್ಯಕ್ಷ ಮೊಹಮ್ಮದ್ ಷರೀಫ್, ಮಾರುಕಟ್ಟೆ ವಿಭಾಗದ ಪ್ರತಿನಿಧಿ ದಿವಾಕರ್ ಬಂಗೇರ ಉಪಾ ಧ್ಯಕ್ಷ ಸದಾನಂದ ಸಾಲಿಯಾನ್, ಕಾರ್ಯ ದರ್ಶಿ ಹರೀಶ್ ಮತ್ತು ಸುರೇಶ್ ಕುಲಾಲ್, ಚೇತನ್ ಶೈವಲ್ ಪಿ. ಶೆಟ್ಟಿ, ನಾರಾಯಣ ನಾಯಕ್, ಜಿಲ್ಲಾ ಪತ್ರಕ ರ್ತರ ಸಂಘದ ಉಪಾಧ್ಯಕ್ಷ ಆರ್.ಬಿ ಜಗದೀಶ್, ಕಾರ್ಕಳ ಪತ್ರಕರ್ತರ ಸಂಘದ ಕಾರ್ಯದರ್ಶಿ ಕೃಷ್ಣ ಎನ್, ಕೋಶಾಧಿಕಾರಿ ಬಾಲಕೃಷ್ಣ ಭೀಮಗುಳಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.