ಉಡುಪಿ: ಹೆಬ್ರಿ ತಾಲ್ಲೂಕಿನ ಪೀತುಬೈಲ್ನಲ್ಲಿ ನಕ್ಸಲ್ ಮುಖಂಡ ವಿಕ್ರಂ ಗೌಡನ ಎನ್ಕೌಂಟರ್ ನಡೆದ ಮನೆಯ ಮಾಲಕ ಜಯಂತ ಗೌಡ ಅವರನ್ನು ಪೊಲೀಸರು ವಿಚಾರಣೆಗೆ ಕರೆದಿರುವುದನ್ನು ಖಂಡಿಸಿ ಹೆಬ್ರಿ ಪೊಲೀಸ್ ಠಾಣೆಯ ಮುಂಭಾಗದಲ್ಲಿ ರಾಜ್ಯ ಮಲೆಕುಡಿಯ ಸಂಘದ ವತಿಯಿಂದ ಶುಕ್ರವಾರ ಪ್ರತಿಭಟನೆ ನಡೆಯಿತು.

ಪೊಲೀಸರು ಬಳಿಕ ಜಯಂತ ಗೌಡ ಅವರನ್ನು ಬಿಡುಗಡೆಗೊಳಿಸಿದರು.

ಈ ವೇಳೆ ಮಾತನಾಡಿದ ರಾಜ್ಯ ಮಲೆಕುಡಿಯ ಸಂಘದ ಅಧ್ಯಕ್ಷ ಶ್ರೀಧರ ಗೌಡ, ಹಿಂಸಾತ್ಮಕ ಹೋರಾಟ ನಡೆಸುವವರಿಗೆ ಮತ್ತು ಸಂಘಟನೆಗಳಿಗೆ ನಮ್ಮ ವಿರೋಧವಿದೆ. ಆದರೆ ಮುಗ್ಧ ಜನರಿಗೆ ಪೊಲೀಸರು ಕಿರುಕುಳ ನೀಡಬಾರದು ಎಂದರು.

ಮುಂದೆ ಜನರಿಗೆ ಪೊಲೀಸರು ಕಿರುಕುಳ ನೀಡಿದರೆ ಊರವರು ಸೇರಿ ಹೋರಾಟ ಮಾಡಲಿದ್ದೇವೆ ಎಂದರು.
.ನಕ್ಸಲರ ನಿಗ್ರಹಕ್ಕೆ ವಿಕ್ರಂ ಗೌಡ ಎನ್ಕೌಂಟರ್: ಸಿಎಂ ಸಿದ್ದರಾಮಯ್ಯ .ವಿಕ್ರಂ ಗೌಡ ಎನ್ಕೌಂಟರ್: ಯುಎಪಿಎ ಅಡಿ ಪ್ರಕರಣ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.