ಬ್ರಹ್ಮಾವರ: ಹಾವಂಜೆ ಗ್ರಾಮ ಪಂಚಾಯಿತಿಯಲ್ಲಿ ಗ್ರಾಮ ಡಿಜಿ ವಿಕಸನ ಹಾವಂಜೆ, ಡೆಲ್ ಮತ್ತು ಶಿಕ್ಷಣ ಫೌಂಡೇಷನ್ ವತಿಯಿಂದ ಡಿಜಿಟಲ್ ಗ್ರಂಥಾಲಯ ಅನುಷ್ಠಾನ ಪಂಚಾಯಿತಿ ಸಭಾಭವನದಲ್ಲಿ ನಡೆಯಿತು.

ಪಂಚಾಯಿತಿ ಗ್ರಂಥಾಲಯದಲ್ಲಿ ಸ್ಮಾರ್ಟ್ ಟಿವಿ, ನಾಲ್ಕು ಎಂಡ್ರಾಯ್ಡ್ ಮೊಬೈಲ್, ಕಂಪ್ಯೂಟರ್ ಒಳಗೊಂಡು ಸಂಪೂರ್ಣ ಡಿಜಿಟಲೀಕರಣಗೊಳಿಸಿ, ಸಾರ್ವಜನಿಕರ ಉಪಯೋಗಕ್ಕೆ ಒದಗಿಸಲಾಯಿತು.

ಪಂಚಾಯಿತಿ ಉಪಾಧ್ಯಕ್ಷೆ ಸುಜಾತ ಯು. ಶೆಟ್ಟಿ ಉದ್ಘಾಟಿಸಿದರು.ಶಿಕ್ಷಣ ಫೌಂಡೇಷನ್ನ ಜಿಲ್ಲಾ ವ್ಯವಸ್ಥಾಪಕಿರೀನಾ ಎಸ್.ಹೆಗ್ಡೆ ಮಾತನಾಡಿದರು. ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ದಿವ್ಯ ಎಸ್, ಕಾರ್ಯದರ್ಶಿ ವಿಮಲಾಕ್ಷಿ ಬಿ. ಶೆಟ್ಟಿ, ಪಂಚಾಯಿತಿ ಸದಸ್ಯರಾದ ಉದಯ ಕೋಟ್ಯಾನ್, ಆಶಾ ಪೂಜಾರ್ತಿ, ಗುರುರಾಜ್ ಪೂಜಾರಿ, ಬಿ.ವಿ. ಹೆಗ್ಡೆ ಅನುದಾನಿತ ಶಾಲಾ ಮುಖ್ಯೋಪಾಧ್ಯಾಯ ಸಖಾರಾಮ್ ಪಾಣ ಇದ್ದರು. ಸದಾಶಿವ ನಿರೂಪಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.