ಸಾಸ್ತಾನ (ಬ್ರಹ್ಮಾವರ): ಹಂಗಾರಕಟ್ಟೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಸಭಾಂಗಣದಲ್ಲಿ ಉಡುಪಿ ಜಿಲ್ಲಾಡಳಿತ ಹಾಗೂ ಮಹಿಳಾ ಮತ್ತು ಶಿಶು ಅಭಿವೃದ್ಧಿ ಇಲಾಖೆಯ ನೇತೃತ್ವದಲ್ಲಿ ಐರೋಡಿ ಗ್ರಾಮ ಪಂಚಾಯಿತಿ ಸಹಯೋಗದೊಂದಿಗೆ ಪೋಷಣ್ ಮಾಸಾಚರಣೆ ಅಭಿಯಾನ, ಪೌಷ್ಟಿಕ ಆಹಾರ ಪದರ್ಶನ ಮತ್ತು ಮಾಹಿತಿ ಕಾರ್ಯಕ್ರಮ ನಡೆಯಿತು.

ಐರೋಡಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ರಾಜೇಶ್ ಶೆಣೈ ಉದ್ಘಾಟಿಸಿದರು. ಗ್ರಾಮ ಪಂಚಾಯಿತಿ ಅಧ್ಯಕ್ಷೆ ಗೀತಾ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು.

ಉಪಾಧ್ಯಕ್ಷ ನಟರಾಜ್ ಗಾಣಿಗ, ಸಾಸ್ತಾನ ಪ್ರಾಥಮಿಕ ಆರೋಗ್ಯ ಕೇಂದ್ರ ವೈದ್ಯಾಧಿಕಾರಿ ಡಾ. ರಾಘವೇಂದ್ರ ರಾವ್ , ಸಿ.ಎಚ್.ಒ ಶೈಲ, ಶಾಲಾ ಮುಖ್ಯ ಶಿಕ್ಷಕಿ ಸೇಸು ಟೀಚರ್, ಸಾಸ್ತಾನ ಅರೋಗ್ಯ ಕೇಂದ್ರದ ಸಹಾಯಕಿ ಜಯಂತಿ, ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತೆಯರು, ಪೋಷಕರು ಇದ್ದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಮೇಲ್ವಿಚಾರಕಿ ಲಕ್ಷ್ಮಿ ಸ್ವಾಗತಿಸಿ ವಂದಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.