ಭಾನುವಾರ, 8 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

Video | ಪುತ್ತೂರು ಅಳಿಯ ಸೂರ್ಯಕುಮಾರ್ ಯಾದವ್ ಕಾಪು ಮಾರಿಗುಡಿಗೆ ಭೇಟಿ

Published 9 ಜುಲೈ 2024, 13:50 IST
Last Updated 9 ಜುಲೈ 2024, 13:50 IST
ಅಕ್ಷರ ಗಾತ್ರ

ವಿಶ್ವಕಪ್ ವಿಜೇತ ಭಾರತ ತಂಡದ ಆಟಗಾರ ಸೂರ್ಯಕುಮಾರ್ ಯಾದವ್ ಅವರು ಪತ್ನಿ ದೇವಿಶಾ ಶೆಟ್ಟಿ ಅವರೊಂದಿಗೆ ಮಂಗಳವಾರ ಉಡುಪಿಯ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಭೇಟಿ ನೀಡಿದರು. ತುಂಬಾ ವರ್ಷಗಳ ನಂತರ ದೇವಸ್ಥಾನಕ್ಕೆ ಭೇಟಿ ನೀಡಿರುವುದರ ಬಗ್ಗೆ ಸೂರ್ಯಕುಮಾರ್‌ ಯಾದವ್‌ ಸಂತಸ ವ್ಯಕ್ತಪಡಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT