ಉಡುಪಿ: ಹಿಜಾಬ್ಗಾಗಿ ಹೋರಾಟ ನಡೆಸುತ್ತಿರುವ ಇಲ್ಲಿನ ಸರ್ಕಾರಿ ಬಾಲಕಿಯರ ಪದವಿಪೂರ್ವ ಕಾಲೇಜಿನ ಮೂವರು ವಿದ್ಯಾರ್ಥಿನಿಯರು ಶನಿವಾರ ದ್ವಿತೀಯ ಪಿಯುಸಿ ಪರೀಕ್ಷೆಗೆ ಗೈರಾಗಿದ್ದಾರೆ.

ಆಲ್ಮಾಸ್, ಹಾಜ್ರಾ ಶಿಫಾ ಹಾಗೂ ಆಯಿಶಾ ಪರೀಕ್ಷೆಗೆ ಗೈರಾದವರು.

ವಿಜ್ಞಾನ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿನಿಯರು ಶನಿವಾರ ವಿದ್ಯೋದಯ ಶಾಲೆಯ ಪರೀಕ್ಷಾ ಕೇಂದ್ರದಲ್ಲಿ ಗಣಿತ ವಿಷಯದಲ್ಲಿ ಪರೀಕ್ಷೆ ಬರೆಯಬೇಕಿತ್ತು. ಮೂವರ ಪೈಕಿ ಆಲ್ಮಾಸ್ ಶುಕ್ರವಾರ ಕಾಲೇಜಿಗೆ ಬಂದು ಪ್ರವೇಶ ಪತ್ರ ಪಡೆದುಕೊಂಡಿದ್ದರು. ಉಳಿದ ಇಬ್ಬರು ಪಡೆದುಕೊಂಡಿರಲಿಲ್ಲ ಎಂದು ಕಾಲೇಜಿನ ಪ್ರಾಂಶುಪಾಲ ರುದ್ರೇಗೌಡ ತಿಳಿಸಿದರು.

ಹಿಜಾಬ್ ಧರಿಸಿ ಪರೀಕ್ಷೆ ಬರೆಯಲು ಅವಕಾಶ ನೀಡದ ಕಾರಣಕ್ಕೆ ಶುಕ್ರವಾರ ಆಲಿಯಾ ಅಸಾದಿ ಹಾಗೂ ರೇಶಮ್ ಪರೀಕ್ಷೆ ಬಹಿಷ್ಕರಿಸಿದ್ದರು.

ಓದಿ...ಪತ್ನಿಗೆ ಸಂತಾನ ಭಾಗ್ಯ ಕರುಣಿಸಲು ಕೈದಿಗೆ 15 ದಿನ ಪೆರೋಲ್ ಮಂಜೂರು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.