ಉಡುಪಿ: ಕಾಲೇಜಿನಲ್ಲಿ ವಸ್ತ್ರ ಸಂಹಿತೆ ಜಾರಿ ಸಂಬಂಧ ಒಂದೊಂದು ಕಾಲೇಜಿನಲ್ಲಿ ಒಂದೊಂದು ನಿಯಮ ಜಾರಿ ಮಾಡಲು ಸಾಧ್ಯವಿಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಅಂಗಾರ ಹೇಳಿದರು.

ಗುರುವಾರ ಕಚೇರಿಯಲ್ಲಿ ಮಾತನಾಡಿದ ಸಚಿವರು ಕುಂದಾಪುರದ ಜೂನಿಯರ್ ಕಾಲೇಜಿನಲ್ಲಿ ಹಿಜಾಬ್ ವಿವಾದ ಸೃಷ್ಟಿಯಾಗಿರುವ ಕುರಿತು ಜಿಲ್ಲಾಡಳಿತದೊಂದಿಗೆ ಚರ್ಚಿಸುವುದಾಗಿ ತಿಳಿಸಿದರು.

ಸರ್ಕಾರಿ ಕಾಲೇಜುಗಳಲ್ಲಿ ವಸ್ತ್ರ ಹಾಗೂ ಸಮವಸ್ತ್ರ ಸಂಹಿತೆ ಜಾರಿ ಮಾಡುವ ಸಂಬಂಧ ಸರ್ಕಾರ ಸಮಿತಿ ರಚಿಸಲು ಮುಂದಾಗಿದೆ. ಸಮಿತಿ ವರದಿ ಆಧರಿಸಿ ಅಂತಿಮ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದರು.

ಇವನ್ನೂ ಓದಿ...

ಉಡುಪಿ: ಹಿಜಾಬ್ ಧರಿಸಿ ಬಂದವರಿಗೆ ಕಾಲೇಜು ಗೇಟ್ ಬಂದ್ ಮಾಡಿದ ಪ್ರಾಂಶುಪಾಲ

ಕಾಲೇಜಿನಲ್ಲಿ ಹಿಜಾಬ್ಗೆ ಅವಕಾಶವಿಲ್ಲ: ಉಡುಪಿ ಶಾಸಕ ರಘುಪತಿ ಭಟ್

ಕುಂದಾಪುರ: ಕೇಸರಿ ಶಾಲು ಧರಿಸಿ ಕಾಲೇಜಿಗೆ ಬಂದ ವಿದ್ಯಾರ್ಥಿಗಳು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.